ಮೈಸೂರು : ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ. ಈ ಮೂಲಕ ಹಾವಿನ ದ್ವೇಷದಂತೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಸಚಿವ ಜಿ.ಟಿ.ದೇವೇಗೌಡ ಅವರು ಮೈತ್ರಿ ಅಭ್ಯರ್ಥಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದಾರೆ. ಜಿ.ಟಿ.ದೇವೇಗೌಡ ಹೇಳಿಕೆಯಿಂದ