ಪಂಚರತ್ನದ ಮೂಲಕ ರಾಜ್ಯದ ಚುಕ್ಕಾಣಿ ಹಿಡಿಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.