ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವ ಎಚ್.ಸಿ.ಮಹಾದೇವಪ್ಪ ಬಾಡೂಟ ನೀಡಿರುವುದು ನೋಡಿದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.