ರಾಯಚೂರು : ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ವಿಚಾರದ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.