ಎಸ್`ಎಸ್`ಎಲ್`ಸಿ ಪರೀಕ್ಷಾ ಫಲಿತಾಂಶ ದಿನಾಂಕ ಫಿಕ್ಸ್

ಬೆಂಗಳೂರು, ಮಂಗಳವಾರ, 9 ಮೇ 2017 (15:24 IST)

Widgets Magazine

ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ದಿನಾಂಕ ಫಿಕ್ಸ್ ಆಗಿದೆ. ಮೇ12ರಂದು ಪ್ರೌಢಶಿಕ್ಷಣ ಇಲಾಖೆಯ ವೆಬ್ ಸೈಟ್`ನಲ್ಲಿ ಪ್ರಕಟವಾಗಲಿದೆ. ಮರುದಿನ ಮೇ13ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.


ಈ ಹಿಂದೆ ಖಾಸಗಿ ವಯಬ್ ಸೈಟ್`ಗಳಲ್ಲಿ ಫಲಿತಾಂಶ ಪ್ರಕಟವಾಗಿ ಗೊಂದಲ ುಂಟಾಗಿದ್ದರಿಂದ ಪ್ರೌಢಶಿಕ್ಷಣ ವೆಬ್ ಸೈಟ್`ನಲ್ಲಿ ಮಾತ್ರ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ.
 
ಇತ್ತ, ಪಿಯುಸಿ ಪರೀಕ್ಷೆಯೂ ನಾಳೆಯೂ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಾರಿ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ಸಿಗದಂತೆ ಭದ್ರತೆ ಕೈಗೊಂಡು ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಲೆಗಳ ಕ್ಯಾಂಟೀನ್`ನಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಿದ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಹಾರಾಷ್ಟ್ರದ ಶಾಲೆಗಳಲ್ಲಿ ಜಂಕ್ ಫುಡ್ ಮಾರಾಟವನ್ನ ...

news

ಮಹಿಳೆಯ ಮರ್ಮಾಂಗಕ್ಕೆ ಬಿಯರ್ ಬಾಟಲ್, ಖಾರದ ಪುಡಿ ಹಾಕಿದನಾ ಪೊಲೀಸ್ ಅಧಿಕಾರಿ..!

ದೆಹಲಿಯಲ್ಲಿ ನಡೆದ ನಿರ್ಭಯಾ ಗ್ಯಾಂಗ್ ರೇಪ್ ರೀತಿಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆ ಮೇಲೆ ಲೈಂಗಿಕ ...

news

ಶರಣಾಗಿ, ಪೊಲೀಸರ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ನಾಗನ ಮಾಸ್ಟರ್ ಪ್ಲಾನ್..?

ತನ್ನ ಮನೆ ಮೇಲಿನ ದಾಳಿ ಬಳಿಕ ನಾಪತ್ತೆಯಾಗಿರುವ ರೌಡಿ ಶೀಟರ್ ನಾಗ ಪೊಲೀಸರ ಕೈಯಿಂದ ಬೀಳುವ ಲಾಠಿ ಏಟು ...

news

ವಿಜಯ್ ಮಲ್ಯಗೆ ನ್ಯಾಯಾಂಗ ನಿಂದನೆಯ ಉರುಳು

9 ಸಾವಿರ ಕೋಟಿ ರೂ. ಸಾಲ ಮರುಪಾವತಿಸದೇ ಲಂಡನ್ನಿನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯಗೆ ...

Widgets Magazine Widgets Magazine