ಬಾಲಮಂದಿರದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದರೂ ಸುಮ್ಮನೆ ಇದ್ದ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡ್ತಿದ್ದ ಸಿದ್ದಯ್ಯ ಅನ್ನೋ ಕಾಮುಕ, ಡ್ರಾಪ್ ಕೊಡೋ ನೆಪದಲ್ಲಿ ಎಸ್ ಎಸ್ ಎಲ್ ಸಿ ಹುಡುಗಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಅಧಿಕಾರಿಗಳಿಗೆ ಈ ಕುರಿತು ದೂರು ನೀಡಿದ್ದರೂ ಕ್ಯಾರೆ ಅಂದಿರಲಿಲ್ಲ. ಬಳಿಕ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ಎಸ್ ಪಿ ಬಾಲಮಂದಿರಕ್ಕೆ ಭೇಟಿ ನೀಡಿದ್ರು. ಘಟನೆ