Widgets Magazine

SSLC ಪರೀಕ್ಷೆ ಮುಗೀತು : ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು| Jagadeesh| Last Modified ಶುಕ್ರವಾರ, 3 ಜುಲೈ 2020 (19:04 IST)
ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆ ಶುರುವಾಗಿವೆ.

ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರದವರೆಗೂ ಲಾಕ್ ಡೌನ್ ಬಗ್ಗೆ ಯಾವುದೇ ಮೀಟಿಂಗ್ ಮಾಡೋದಿಲ್ಲ ಎಂದಿದ್ದಾರೆ.

ಸಿಎಂ ಹೇಳಿಕೆ ನಂತರವೂ ಜನರಲ್ಲಿ ಗೊಂದಲ ಮುಂದುವರಿದಿದ್ದು, ಸೋಮವಾರದ ನಂತರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ ಅನ್ನೋ ಪ್ರಶ್ನೆ ಕೇಳಿಬರತೊಡಗಿದೆ.
 






ಇದರಲ್ಲಿ ಇನ್ನಷ್ಟು ಓದಿ :