Widgets Magazine
Widgets Magazine

ರಾಷ್ಟ್ರಪತಿ ಹುದ್ದೆ ದುರುಪಯೋಗಪಡಿಸಿಕೊಂಡ ಸರ್ಕಾರ: ಕೆ.ಎಸ್.ಈಶ್ವರಪ್ಪ

ಬೆಂಗಳೂರು, ಬುಧವಾರ, 25 ಅಕ್ಟೋಬರ್ 2017 (14:25 IST)

Widgets Magazine

ರಾಜ್ಯ ರಾಷ್ಟ್ರಪತಿ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇತೃತ್ವದ ಸರಕಾರ ಸಿದ್ದಪಡಿಸಿದ ಭಾಷಣವನ್ನು ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಸದನದಲ್ಲಿ ಓದಿದ್ದಾರೆ ಎಂದು ಆರೋಪಿಸಿದರು.
 
ದೇಶದ್ರೋಹಿ ಟಿಪ್ಪು ಸುಲ್ತಾನ್ ಹೆಸರನ್ನು ರಾಷ್ಟ್ರಪತಿಯವರಿಂದ ಭಾಷಣದಲ್ಲಿ ಪ್ರಸ್ತಾಪಿಸಿ, ಕಾಂಗ್ರೆಸ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
 
ವಿಧಾನಸೌಧದ ವಜ್ರ ಮಹೋತ್ಸವ ಸಂದರ್ಭದಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ಕೋವಿಂದ್, ಟಿಪ್ಪು ಸುಲ್ತಾನ್ ಓರ್ವ ಶೂರ ಯೋಧ, ದೇಶಭಕ್ತ, ಟಿಪ್ಪುಸುಲ್ತಾನ್ ಅಂದು ಬಳಿಸಿದ ರಾಕೆಟ್‌ಗಳ ತಂತ್ರಜ್ಞಾನವನ್ನು ನಂತರ ಯುರೋಪ್ ರಾಷ್ಟ್ರಗಳು ಬಳಕೆ ಮಾಡಿಕೊಂಡಿವೆ ಎಂದು ತಿಳಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮದ್ಯ ಕುಡಿಸಿ 2 ವರ್ಷಗಳಿಂದ ತಾಯಿ, ಮೂವರು ಪುತ್ರಿಯರ ಮೇಲೆ ಅತ್ಯಾಚಾರ

ಪಲಕ್ಕಾಡ್(ಕೇರಳ): ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಮಹಿಳೆ ಮತ್ತು ಆಕೆಯ ಮೂವರು ಪುತ್ರಿಯರಿಗೆ ಒತ್ತಾಯದಿಂದ ...

news

ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಕೇಂದ್ರ ಚುನಾವಣೆ ಆಯೋಗ ಇಂದು ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದೆ. ಗುಜರಾತ್ ...

news

ಫೇಸ್‌ಬುಕ್ ಗೆಳೆಯರಿಂದ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ

ರೂರ್ಕೆ: ಫೇಸ್‌ಬುಕ್ ಗೆಳೆಯನ ಆಹ್ವಾನದ ಮೇರೆಗೆ ಉತ್ತರಾಖಂಡ್‌ಗೆ ತೆರಳಿದ್ದ ಕರ್ನಾಟಕ ಮೂಲದ ಇಬ್ಬರು ...

news

ವಜ್ರ ಮಹೋತ್ಸವದ ವಿಶೇಷ ಕಾರ್ಯಕ್ರಮಗಳೇನು

ಬೆಂಗಳೂರು: ಅದ್ಭುತ ಶಿಲ್ಪಕಲಾ ವೈಭವ ಹೊಂದಿರುವ ವಿಧಾನಸೌಧಕ್ಕೆ ವಜ್ರ ಮಹೋತ್ಸವದ ಸಂಭ್ರಮ. ಹೀಗಾಗಿ ಅನೇಕ ...

Widgets Magazine Widgets Magazine Widgets Magazine