ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು, ಬುಧವಾರ, 12 ಜೂನ್ 2019 (11:56 IST)

ಬೆಂಗಳೂರು : ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದು, ಅದಕ್ಕಾಗಿ  ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ನಿರ್ಧರಿಸಿರುವುದರ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.




 


ರಾಜ್ಯ ಹೆದ್ದಾರಿ ಪ್ರಾಧಿಕಾರ, ಕೆಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ ಒಟ್ಟು 25,800 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗಳು ನಿರ್ಮಾಣವಾಗುತ್ತಿದೆ, ಹಾಗೇ 2011 ರಲ್ಲಿ ಪ್ರಕಟವಾದ ಆದೇಶದಂತೆ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಿಧಿಸುವುದನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಹಿಂದಿನ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ತೀರ್ಮಾನವನ್ನೇ ನಾವು ಮುಂದುವರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 37 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 3,600 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗ್ರಾಮ ವಾಸ್ತವ್ಯಕ್ಕೆ ತೆರಳಲು ರೈಲಿನಲ್ಲಿ ಪ್ರಯಾಣ ಬೆಳೆಸಲು ಸಿಎಂ ನಿರ್ಧಾರ

ಬೆಂಗಳೂರು : ಗ್ರಾಮಗಳಲ್ಲಿನ ಜನರ ಕಷ್ಟ ಆಲಿಸಲು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡುವ ನಿರ್ಧಾರ ...

news

ಐಎಂಎ ವಂಚನೆ ಪ್ರಕರಣ; ವಂಚಕ ಮನ್ಸೂರ್ ಅಲಿ ಖಾನ್ ಗೆ ಸಚಿವ ಜಮೀರ್ ಅಹ್ಮದ್ ರಿಂದ ಸಂದೇಶ

ಬೆಂಗಳೂರು : ಹೂಡಿಕೆದಾರರಿಗೆ ಬೆಂಗಳೂರಿನ ಶಿವಾಜಿನಗರದ ಐಎಂಎ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ದಲಿತ ವ್ಯಕ್ತಿಯ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣ; ಟ್ವೀಟರ್ ನಲ್ಲಿ ಕಿಡಿಕಾರಿದ ಸಿಎಂ

ಬೆಂಗಳೂರು : ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಥಳಿಸಿ, ಬೆತ್ತಲೆ ...

news

ರೈತರ ಸಾಲಮನ್ನಾ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ

ಬೆಂಗಳೂರು : ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆ ಸಾಲಮನ್ನಾ ಯೋಜನೆಯ ಬಗ್ಗೆ ಸರ್ಕಾರ ಮಹತ್ವದ ...