ಕಟ್ಟಡ ದುರಂತದಲ್ಲಿ ಬದುಕುಳಿದ ಬಾಲೆಯ ದತ್ತು ಪಡೆದ ರಾಜ್ಯ ಸರ್ಕಾರ

ಬೆಂಗಳೂರು, ಮಂಗಳವಾರ, 17 ಅಕ್ಟೋಬರ್ 2017 (09:13 IST)

ಬೆಂಗಳೂರು: ಈಜಿಪುರದಲ್ಲಿ ನಿನ್ನೆ ನಡೆದ ಬಹುಮಹಡಿ ಕಟ್ಟದ ದುರಂತದಲ್ಲಿ ಹೆತ್ತವರನ್ನು ಕಳೆದುಕೊಂಡು, ಬದುಕುಳಿದ ಮೂರು ವರ್ಷದ ಬಾಲಕಿ ಸಂಜನಾಳನ್ನು ದತ್ತು ಪಡೆದಿದೆ.


 
ಸೋಮವಾರ ನಡೆದ ದುರಂತದಲ್ಲಿ ಆಕೆಯ ಪೋಷಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರು. ಮೂರು ವರ್ಷದ ಬಾಲಕಿ ಸಂಜನಾ ಮಾತ್ರ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಳು.
 
‘ಸರ್ಕಾರ ಈ ಹುಡುಗಿಯನ್ನು ದತ್ತು ಪಡೆಯಲು ನಿರ್ಧರಿಸಿದ್ದು, ಆಕೆಯ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸಲಿದೆ’ ಎಂದು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಇದೇ ವೇಳೆ ಕಟ್ಟಡ ದುರಂತದಲ್ಲಿ ಮಡಿದವರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಭಾರತದ ಸಂಸ್ಕೃತಿಯನ್ನು ನಾಶ ಮಾಡುವುದೇ ಬಿಜೆಪಿ ಅಜೆಂಡಾ’

ಕೋಲ್ಕೊತ್ತಾ: ಭಾರತದ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವುದೇ ಬಿಜೆಪಿಯ ಮುಖ್ಯ ಅಜೆಂಡಾ ಎಂದು ಪಶ್ಚಿಮ ...

news

ಪ್ರಧಾನಿ ಮೋದಿ ಕಚೇರಿಗೆ ಬೆಂಕಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಮಂತ್ರಿ ಕಚೇರಿಯ ಎರಡನೇ ಮಹಡಿಯಲ್ಲಿ ಇಂದು ಬೆಳಗಿನ ಜಾವ ...

news

ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ

ಬೆಂಗಳೂರು: 2018 ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. 15 ಜಿಲ್ಲೆಗಳ ಜಿಲ್ಲಾಧ್ಯಕ್ಷರ ...

news

ಆಹಾರ ಚೆಲ್ಲುವ ಮೊದಲು ಈ ಬಾಲಕಿಯ ಕತೆ ಓದಿ!

ನವದೆಹಲಿ: ಹೊಟ್ಟೆ ತುಂಬಿದವನಿಗೆ ಹಸಿವಿನ ಮಹತ್ವ ಅರಿವಿರುವುದಿಲ್ಲ ಎನ್ನುವುದು ಸತ್ಯ. ಕೇಂದ್ರ ಸರ್ಕಾರ ...

Widgets Magazine
Widgets Magazine