ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, ಶುಕ್ರವಾರ, 3 ಮೇ 2019 (06:58 IST)

ಬೆಂಗಳೂರು : ಲೋಕಸಭಾ ಚುನಾವಣೆ ಮುಗಿಯುತ್ತಿರುವ ಈ ಬೆನ್ನಲ್ಲೇ ಇದೀಗ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚುನಾವಣಾಧಿಕಾರಿ ಮುಹೂರ್ತ ಘೋಷಣೆ ಮಾಡಿದ್ದಾರೆ.




ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಚುನಾವಣಾಧಿಕಾರಿಗಳು, ರಾಜ್ಯದ 8 ನಗರ ಸಭೆ, 33 ಪುರಸಭೆ, 22 ಪಟ್ಟಣ ಪಂಚಾಯತಿ, 63 ಸ್ಥಳೀಯ ಸಂಸ್ಥೆಗಳಿಗೆ ಹಾಗೂ 1,361 ವಾರ್ಡ್ ಗಳಿಗೆ ಮೇ 29 ರಂದು  ಚುನಾವಣೆ ನಡೆಯುವುದಾಗಿ ಘೋಷಣೆ ಮಾಡಿದ್ದಾರೆ.


ಹಾಗೇ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಸಲ್ಲಿಕೆಯು ಮೇ 9 ರಿಂದ ಶುರುವಾಗಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 29 ರಂದು ಮತದಾನ ನಡೆಯಲಿದ್ದು, ಮೇ 31ಕ್ಕೆ ಫಲಿತಾಂಶ ಪ್ರಕಟವಾಗಲಿರುವುದಾಗಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಯಿಂದ ರಾಹುಲ್ ಗಾಂಧಿಗೆ ಈ ವಿಷಯ ಕಲಿಯಬೇಕಂತೆ!

ನವದೆಹಲಿ: ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ರಾಜಕೀಯವಾಗಿ ಒಬ್ಬರು ಉತ್ತರ ಧ್ರುವವಾದರೆ ಇನ್ನೊಬ್ಬರು ...

news

ಮಸೂದ್ ಅಜರ್ ಜಾಗತಿಕ ಉಗ್ರ; ಬಿಜೆಪಿ ಸಂಭ್ರಮ

ಮಸೂದ್ ಅಜರ್ ಜಾಗತಿಕ ಉಗ್ರ ಪಟ್ಟಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿಜಯೋತ್ಸವ ಆಚರಣೆ ಮಾಡಿದೆ.

news

ನಿಷೇಧಿತ ಪ್ರದೇಶದಲ್ಲಿ ಮಠ ನಿರ್ಮಾಣ?

ಪುರಾತತ್ವ ಇಲಾಖೆಯ ಯಡವಟ್ಟಿನಿಂದಾಗಿ ಗುಂಜನರಸಿಂಹಸ್ವಾಮಿಗೆ ಆಪತ್ತು ಎದುರಾಗಿದೆ.

news

ಕಮಲ ಪಾಳೆಯದ ಪ್ರಚಾರ ಜೋರು

ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರ ತೀವ್ರಗೊಳಿಸಿದೆ.

Widgets Magazine