Widgets Magazine
Widgets Magazine

ಮೂರೂ ಪಕ್ಷಗಳಿಂದ ರಾಜ್ಯ ಲೂಟಿ– ಎಸ್.ಆರ್.ಹಿರೇಮಠ

ಹಾವೇರಿ, ಗುರುವಾರ, 22 ಫೆಬ್ರವರಿ 2018 (20:41 IST)

Widgets Magazine

ರಾಜ್ಯದಲ್ಲಿನ ಜೆಸಿಬಿ ಪಕ್ಷಗಳು ಲೂಟಿಕೋರ ಪಕ್ಷಗಳಾಗಿದ್ದು, ರಾಜ್ಯವನ್ನು ಲೂಟಿ ಹೊಡೆದಿವೆ ಎಂದು ಸಾಮಾಜಿಕ ಹೋರಾಟಗಾರ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿಯವರು ಭ್ರಷ್ಟಚಾರ ಮೈಗೂಡಿಸಿಕೊಂಡು ಸ್ವತಂತ್ರ ಭಾರತದ ಕನಸನ್ನು ಹಾಳು ಮಾಡಿದ್ದಾರೆ ಎಂದು ದೂರಿದ್ದಾರೆ.

ಜೆಡಿಎಸ್ ಪಕ್ಷ ರಾಜ್ಯಸಭೆ ಸ್ಥಾನಗಳನ್ನು ಹರಾಜಿಗಿಟ್ಟು ರಾಜ್ಯವನ್ನು ಹಾಳು ಮಾಡಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೋತಿದ್ದಾರೆ ಎಂದು ಟೀಕಿಸಿದ್ದಾರೆ.

ಬ್ಯಾಂಕುಗಳು ದಿವಾಳಿಯಾದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ. ನರೇಂದ್ರ ಮೋದಿ, ಅರುಣ್ ಜೇಟ್ಲಿ, ಅಮಿತ್ ಶಾ ಅವರಿಂದ ದೇಶ ವಿನಾಶದತ್ತ ಸಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಸ್.ಆರ್.ಹಿರೇಮಠ ಭ್ರಷ್ಟಾಚಾರ ಜೆಸಿಬಿ ಪಕ್ಷಗಳು Corruption Sr Hiramat Jcb Parties

Widgets Magazine

ಸುದ್ದಿಗಳು

news

ಕೃತಜ್ಞತೆ ಇಲ್ಲದವರು ನಾಯಕರಲ್ಲ– ಸಿಎಂ ವಿರುದ್ಧ ಎಚ್.ವಿಶ್ವನಾಥ್ ಕಿಡಿ

ಕೃತಜ್ಞತೆ ಗುಣ ಹೊಂದಿರದವರ ಜೀವನ ಜೀವನವೇ ಅಲ್ಲ, ಅಂಥವರು ನಾಯಕರೂ ಅಲ್ಲ ಎಂದು ಜೆಡಿಎಸ್ ಮುಖಂಡ ...

news

ಗೌರಿ ಹಂತಕರ ಮಾಹಿತಿ ಇನ್ನೊಂದು ವಾರದಲ್ಲಿ ಬಹಿರಂಗ– ರಾಮಲಿಂಗಾರೆಡ್ಡಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಇನ್ನೊಂದು ವಾರದಲ್ಲಿ ...

news

ನೀರವ್ ಮೋದಿಯ 9 ಐಶಾರಾಮಿ ಕಾರುಗಳ ಜಪ್ತಿ!

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್‌ ...

news

ಮಹಾದಾಯಿ ವಿವಾದದಲ್ಲೂ ರಾಜ್ಯಕ್ಕೆ ನ್ಯಾಯ– ಸಿದ್ದರಾಮಯ್ಯ ವಿಶ್ವಾಸ

ಕಾವೇರಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ನದಿಯ ನೀರು ಯಾವ ರಾಜ್ಯದ ಸ್ವತ್ತೂ ಅಲ್ಲ ಎಂದಿದೆ, ಆದ್ದರಿಂದ ...

Widgets Magazine Widgets Magazine Widgets Magazine