ಎನ್.ಮಹೇಶ್ ಪರ ಪುಟ್ಟರಂಗಶೆಟ್ಟಿ ಬ್ಯಾಟಿಂಗ್

ಚಾಮರಾಜನಗರ, ಶುಕ್ರವಾರ, 12 ಅಕ್ಟೋಬರ್ 2018 (11:27 IST)

ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್. ಮಹೇಶ್ ಪರ ಪುಟ್ಟರಂಗಶೆಟ್ಟಿ ಬ್ಯಾಟಿಂಗ್ ಮಾಡಿದ್ದಾರೆ.

ಎನ್. ಮಹೇಶ್  ಸಂಪುಟದಲ್ಲಿರಬೇಕಿತ್ತು. ನಾವಿಬ್ಬರು ಒಂದೇ ಜಿಲ್ಲೆಯವರಾಗಿದ್ದೇವೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅವರು ಸಂಪುಟದಲ್ಲಿರಬೇಕಿತ್ತು. ವೈಯುಕ್ತಿಕ ವಾಗಿ ನಾವಿಬ್ಬರು ಚೆನ್ನಾಗಿದ್ದೇವೆ ಎಂದು ಉಸ್ತುವಾರಿ ಸಚಿವರೂ ಆಗಿರುವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಅವರ, ನನ್ನ ಭಿನ್ನಾಭಿಪ್ರಾಯ ಕೇವಲ ಪಕ್ಷದ ವಿಚಾರಗಳಿಗೆ ಸಂಬಂಧ ಪಟ್ಟಿದ್ದಾಗಿದೆ. ನಮ್ಮ ಪಕ್ಷದ ಬಗ್ಗೆ ಬೇರೆ ಬೇರೆ ಹೇಳಿಕೆ ನೀಡಿದ್ದು ತಪ್ಪು ಎಂದು ಹೇಳಿದ್ದೆ ಅಷ್ಟೆ.

ಅವರು ಸಂಪುಟದಿಂದ ಹೊರ ಬಂದಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಪರಿಣಾಮ ಬೀರುವುದಿಲ್ಲ ಎಂದು ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮರಗಮ್ಮ ದೇವಸ್ಥಾನ ಹತ್ತಿರ ಗಂಡು ಶಿಶು ಪತ್ತೆ

ನವಜಾತ ಗಂಡು ಶಿಶು ಪತ್ತೆಯಾಗಿರುವ ಘಟನೆ ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ನಡೆದಿದೆ.

news

ಯೋಗ ದಸರಾಗೆ ಅದ್ಧೂರಿ ಚಾಲನೆ

ಮೈಸೂರು ದಸರಾ ಮಹೋತ್ಸವ 2018ರ ಅಂಗವಾಗಿ ಯೋಗ ದಸರಾಗೆ ಉಸ್ತುವಾರಿ ಸಚಿವ ಚಾಲನೆ ನೀಡಿದ್ದಾರೆ.

news

ಯುವತಿಯ ಕೈಕಾಲು ಕಟ್ಟಿ ಅತ್ಯಾಚಾರ ಎಸಗಿದ ಕಾಮುಕ

ಕಲಬುರಗಿ : ವ್ಯಕ್ತಿಯೊಬ್ಬ ಯುವತಿಯ ಮನೆಗೆ ನುಗ್ಗಿ ಆಕೆಯ ಕೈ ಕಾಲು ಕಟ್ಟಿ ಅತ್ಯಾಚಾರ ಎಸಗಿದ ಘಟನೆ ...

news

ಮತ್ತು ಬರಿಸುವ ಜ್ಯೂಸ್ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶ : ಅಪ್ರಾಪ್ತೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ...

Widgets Magazine