ಶೀಘ್ರಧಲ್ಲಿ ರಾಜ್ಯದಾದ್ಯಂತ ಪ್ರವಾಸ: ಯಡಿಯೂರಪ್ಪ ಘೋಷಣೆ

ಬೆಂಗಳೂರು, ಗುರುವಾರ, 11 ಮೇ 2017 (16:17 IST)

Widgets Magazine

ಮುಂಬರುವ ಕೆಲ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಬರಪರಿಸ್ಥಿತಿ ಅಧ್ಯಯನ ಜೊತೆಗೆ ಸರಕಾರದ ವೈಫಲ್ಯಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ರಾಜ್ಯದಲ್ಲಿ ಕೊಲೆ ಸುಲಿಗೆಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಮರಳು ಸಿಗದ ವಾತಾವರಣ ನಿರ್ಮಾಣವಾಗಿದೆ. ಲೋಕೋಪಯೋಗಿ ಖಾತೆಯ ,ಚಿವರ ಪುತ್ರನೇ ಮರಳು ಮಾರಾಟದಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಇದೊಂದು ನಾಚಿಕೆಗೇಡಿನ ಸರಕಾರ ಎಂದು ಕಿಡಿಕಾರಿದ್ದಾರೆ. 
 
ಯಾವುದೇ ಇಲಾಖೆ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಕೇಂದ್ರ ಸರಕಾರದಿಂದ ಬಂದ ಅನುದಾನ ಸರಿಯಾಗಿ ವಿತರಣೆ ಮಾಡುತ್ತಿಲ್ಲ. ಇಂತಹ ಸರಕಾರವನ್ನು ಜನತೆ ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಯಡಿಯೂರಪ್ಪ ಬಿಜೆಪಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ Yeddyurappa Bjp Congress Cm Siddaramaiah

Widgets Magazine

ಸುದ್ದಿಗಳು

news

ದ್ವಿತೀಯ ಪಿಯು ಫಲಿತಾಂಶ ಉಡುಪಿಗೆ ಪ್ರಥಮ ಸ್ಥಾನ ಬೀದರ್‌ಗೆ ಕೊನೆ ಸ್ಥಾನ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಉಡುಪಿಗೆ ಪ್ರಥಮ ಸ್ಥಾನ ದೊರೆತಿದ್ದರೆ ಬೀದರ್‌ಗೆ ...

news

ರಾಜ್ಯ ಸರಕಾರ ಮರಳು ಮಾಫಿಯಾದ ಹಿಡಿತದಲ್ಲಿದೆ: ಈಶ್ವರಪ್ಪ ಆರೋಪ

ಬಳ್ಳಾರಿ: ರಾಜ್ಯ ಸರಕಾರ ಮರಳು ಮಾಫಿಯಾದ ಹಿಡಿತದಲ್ಲಿದೆ. ಬರಗಾಲ ನಿರ್ವಹಣೆಯಲ್ಲೂ ಸರಕಾರ ವಿಫಲವಾಗಿದೆ ಎಂದು ...

news

ಸಿದ್ದರಾಮಯ್ಯರಿಂದ ಕುತಂತ್ರ ಬುದ್ದಿ ಉಪಯೋಗ: ಕುಮಾರಸ್ವಾಮಿ ಕಿಡಿ

ಬೆಳಗಾವಿ: ನಮ್ಮ ಮೇಲೆ ಸಿದ್ದರಾಮಯ್ಯ ಕುತಂತ್ರ ಬುದ್ದಿ ಉಪಯೋಗಿಸಿ ಪಕ್ಷ ಒಡೆಯಲು ಯತ್ನಿಸುತ್ತಿದ್ದಾರೆ. ...

news

ಲಂಚಕ್ಕಾಗಿ ಪೀಡಿಸಿದವರನ್ನು ಎತ್ತಿ ಹೊರಗೆ ಬಿಸಾಕಿದ ಗ್ರಾಮಸ್ಥರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಗ್ರಾಮಸ್ಥರು ಭ್ರಷ್ಟ, ಲಂಚಬಾಕ ...

Widgets Magazine