Widgets Magazine
Widgets Magazine

ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ; ಕಳುವಾಗಿರುವ ವಸ್ತುಗಳು ಯಾವುವು ಗೊತ್ತಾ...?

ಬಳ್ಳಾರಿ, ಬುಧವಾರ, 14 ಫೆಬ್ರವರಿ 2018 (12:25 IST)

Widgets Magazine

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನವಾಗಿದೆ. ಬಳ್ಳಾರಿ ನಗರದ ಇನ್ನಾರೆಡ್ಡಿ ಕಾಲೋನಿಯಲ್ಲಿರುವ ಜನಾರ್ದನ ರೆಡ್ಡಿ ಮಾವ ಪರಮೇಶ್ವರ್ ರೆಡ್ಡಿಗೆ ಸೇರಿದ ನಿವಾಸದಲ್ಲಿ ಈ ಕಳಳ್ಳತನ ನಡೆದಿದೆ.


ಮನೆಯಲ್ಲಿದ್ದ ಬೆಳ್ಳಿ ಲೋಟ, ಬೆಳ್ಳಿ ತಟ್ಟೆಗಳು ಕಳುವಾಗಿದೆ. ಪರಮೇಶ್ವರ ರೆಡ್ಡಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಕೌಲ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಿವರಾತ್ರಿ ಪ್ರಸಾದ ತಿಂದು ಸಾವಿರಾರು ಮಂದಿ ಆಸ್ಪತ್ರೆ ಸೇರಿದರು!

ಭೂಪಾಲ್‌: ಶಿವರಾತ್ರಿ ವೇಳೆ ಪ್ರಸಾದ ರೂಪದಲ್ಲಿ ನೀಡಿದ ಕಿಚಡಿಯನ್ನು ತಿಂದು ಸಾವಿರಾರು ಮಂದಿ ಅಸ್ವಸ್ಥರಾಗಿ ...

news

ಯಡಿಯೂರಪ್ಪ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ ಬಂದಿರುವುದರಿಂದ ಅವರ ನಿವಾಸ ವಿಧಾನಸಭೆ ...

news

ನಾಳೆ ಸೂರ್ಯಗ್ರಹಣ! ಎಲ್ಲೆಲ್ಲಿ ಗೋಚರವಾಗಲಿದೆ?

ನವದೆಹಲಿ: ಮೊನ್ನೆಯಷ್ಟೇ ಅಪರೂಪದ ಚಂದ್ರಗ್ರಹಣಕ್ಕೆ ಸಾಕ್ಷಿಯಾದ ಜನ ನಾಳೆ ಸೂರ್ಯ ಗ್ರಹಣಕ್ಕೆ ...

news

ರಾಹುಲ್ ಗಾಂಧಿಗೆ ಬಿಎಸ್ ಯಡಿಯೂರಪ್ಪ ಬೀಳ್ಕೊಡುಗೆ!

ಬೆಂಗಳೂರು: ರಾಜ್ಯಕ್ಕೆ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ...

Widgets Magazine Widgets Magazine Widgets Magazine