ಗೋವಾ ಕಾರಿಗೆ ಅಟ್ಟಾಡಿಸಿ ಕಲ್ಲು ಹೊಡೆದ ಹೋರಾಟಗಾರರು!

ಬೆಂಗಳೂರು, ಗುರುವಾರ, 25 ಜನವರಿ 2018 (09:59 IST)

ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹೋರಾಟಗಾರರ ಕಿಚ್ಚು ಗೋವಾ ಕಡೆಗೆ ತಿರುಗಿದೆ. ನೀರು ಕೊಡಲು ನಿರಾಕರಿಸುತ್ತಿರುವ ಗೋವಾ ಸರ್ಕಾರದ ಮೇಲಿನ ಸಿಟ್ಟಿಗೆ ಗೋವಾ ಮೂಲದ ಕಾರಿನ ಮೇಲೆ ನಡೆಸಲಾಗಿದೆ.
 

ಬೆಳಗಾವಿ ಗಡಿಯಲ್ಲಿ ಈ ಘಟನೆ ನಡೆದಿದೆ. ಗೋವಾ ರಿಜಿಸ್ಟ್ರೇಷನ್ ನಂಬರ್ ನ ಕಾರು ಕಾಣುತ್ತಿದ್ದಂತೆ ಪ್ರತಿಭಟನಾಕಾರರ ಕಿಚ್ಚು ಕೆರಳಿಸಿದೆ. ಹಠಾತ್ ಕಾರಿನ ಮೇಲೆ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದಾರೆ.
 
ಘಟನೆಯಿಂದ ಗಾಬರಿಯಾದ ಚಾಲಕ ಕಾರು ಸಮೇತ ಪರಾರಿಯಾಗಲು ನೋಡಿದಾಗ ಹೋರಟಗಾರರು ಅಟ್ಟಾಡಿಸಿಕೊಂಡು ಹೋಗಿ ಕಲ್ಲೆಸಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಧ್ವಜಾರೋಹಣ ನೆರವೇರಿಸಲು ಡಿಕೆಶಿ ಪರದಾಟ

ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ ಪರದಾಡಿದ ಪ್ರಸಂಗ ರಾಮನಗರ ಜಿಲ್ಲಾ ...

news

ಸಿಂಹ ಯಾರಾಗಬೇಕು ಎಂಬುದು ಜನ ತೀರ್ಮಾನಿಸುತ್ತಾರೆ– ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಂಹ ಯಾರಾಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ...

news

ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಏನು ಗೊತ್ತಾ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ...

news

ಅಮಿತ್ ಶಾ ಹುಲಿ, ಮೋದಿ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ...

Widgets Magazine