ವಾಟಾಳ್ ಹಿಂಬಾಲಕರಿಂದ ಕಲ್ಲು ತೂರಾಟ

ಬೆಂಗಳೂರು, ಗುರುವಾರ, 25 ಜನವರಿ 2018 (09:39 IST)

ಮಹಾದಾಯಿ ನೀರಿಗಾಗಿ ಕರ್ನಾಟಕ ಬಂದ್ ಬೆಂಬಲಿಸಿ ವಾಟಾಳ್ ನಾಗರಾಜ ಬೆಂಬಲಿಗರು ಕಲ್ಲೂ ತೂರಾಟ ನಡೆಸಿರುವ ಘಟನೆ ನಡೆದಿದೆ.

ಮಲ್ಲೇಶ್ವರಂನ 18ನೇ ಕ್ರಾಸಿನಲ್ಲಿನ ಅಂಗಡಿ ಹಾಗೂ ಹೋಟಲಗಳ ಮೇಲೆ ನಡೆಸಿದ್ದು, ಇದರಿಂದ ಗಾಜಿನ ವಸ್ತುಗಳು ಪುಡಿಪುಡಿಯಾಗಿವೆ.

ಮಲ್ಲೇಶ್ವರಂನಲ್ಲಿ ಪೊಲೀಸ್ ಬಂದೋಬಸ್ತ ಇದ್ದರೂ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ರಾಜ್ಯದ ಬಗ್ಗೆ ಕಾಳಜಿಯಿದ್ದರೆ ಬಿಜೆಪಿ ಪರಿವರ್ತನಾ ಯಾತ್ರೆ ಮುಂದೂಡಲಿ’

ಬೆಂಗಳೂರು: ಬಿಜೆಪಿ ಇಂದು ಮೈಸೂರಿನಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಸಲುದ್ದೇಶಿಸಿದ್ದ ...

news

ಕನ್ನಡಪರ ಸಂಘಟನೆಗಳಿಂದ ಮೈಸೂರಿನಲ್ಲಿ ಬಲವಂತದ ಬಂದ್

ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸಲಾಗಿದೆ.

news

ಕರ್ನಾಟಕ ಬಂದ್: ಬೆಳ್ಳಂ ಬೆಳಿಗ್ಗೆ ತಿನ್ನಲು ಪರದಾಡಿದ ಜನ

ಬೆಂಗಳೂರು: ಕರ್ನಾಟಕ ಬಂದ್ ನ ಇಫೆಕ್ಟ್ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ರಾಜಧಾನಿ ಬೆಂಗಳೂರಿಗೆ ಬೆಳ್ಳಂ ...

news

ಅಸಾದುದ್ದೀನ್ ಒವೈಸಿ ಮೇಲೆ ಶೂ ಎಸೆತ

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮೇಲೆ ಶೂ ಎಸೆದ ಘಟನೆ ದಕ್ಷಿಣ ಮುಂಬೈನ ನಾಗಪಾಡದಲ್ಲಿ ನಡೆದಿದೆ.

Widgets Magazine
Widgets Magazine