Widgets Magazine
Widgets Magazine

ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ದಾವಣಗೆರೆ, ಗುರುವಾರ, 25 ಜನವರಿ 2018 (07:23 IST)

Widgets Magazine

ದಾವಣಗೆರೆ: ಮಹದಾಯಿ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿವೆ. ಈ ಹಿನ್ನೆಲೆ ದಾವಣಗೆರೆಯ ಜಯದೇವ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಧರಣಿ ನಡೆಸುತ್ತಿದ್ದಾರೆ.


ಕರುನಾಡ ಸಮರ ಸೇನೆ, ರೈತ ಸಂಘದವರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

23 ಹಿಂದೂಗಳ ಕೊಲೆ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ...

news

ಜಮ್ಮುಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ– ರಾಜನಾಥ್‌ಸಿಂಗ್‌

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮಗಳನ್ನು ...

news

ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೆ ಆಯೋಗದಿಂದ ಕಪಾಳಮೋಕ್ಷ– ಬಿಎಸ್‌ವೈ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯ ವಿಚಾರದಲ್ಲಿ ಚುನಾವಣಾ ಆಯೋಗ ಮುಖ್ಯಮಂತ್ರಿ ...

news

ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ– ಎ.ಮಂಜು

ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ...

Widgets Magazine Widgets Magazine Widgets Magazine