Widgets Magazine
Widgets Magazine

ಕರ್ನಾಟಕ ಬಂದ್ ; ಪ್ರಯಾಣಿಕರ ಗೋಳು ಕೇಳುವವರು ಯಾರು...?

ಬೆಂಗಳೂರು, ಗುರುವಾರ, 25 ಜನವರಿ 2018 (07:39 IST)

Widgets Magazine

ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಜನ ಕಂಗಾಲಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವೂ ಬಹುತೇಕ ಕಡಿಮೆಯಾಗಿದೆ. ಬೆರಳೆಣಿಕೆಯಷ್ಟೂ ಕೆ ಎಸ್ ಆರ್ ಟಿಸಿ ಬಸ್ ಗಳು ಸಂಚರಿಸುತ್ತಿದ್ದಾವೆ.


ಇನ್ನು ಈ ಬಂದ್ ನಿಂದ ಕಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿ ವಾಯುವಜ್ರ ಬಸ್ ಆಗಮಿಸಲಿಲ್ಲ. ಅಲ್ಲಿಯೂ ಕೂಡ ಜನ ಪರದಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಟ್ಯಾಕ್ಸಿಯ ಮೊರೆ ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕರ್ನಾಟಕ ಬಂದ್ ಮಹದಾಯಿ ನೀರು ಬಿಎಂಟಿಸಿ ಸೇವೆ ಜನರು ಬಸ್ ಟ್ಯಾಕ್ಸಿ ಸುದ್ದಿಗಳು Bmtc Service People Bus Taxy News Mahadayi Water Strike In Karnataka

Widgets Magazine

ಸುದ್ದಿಗಳು

news

ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ...

news

23 ಹಿಂದೂಗಳ ಕೊಲೆ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ...

news

ಜಮ್ಮುಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ– ರಾಜನಾಥ್‌ಸಿಂಗ್‌

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮಗಳನ್ನು ...

news

ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೆ ಆಯೋಗದಿಂದ ಕಪಾಳಮೋಕ್ಷ– ಬಿಎಸ್‌ವೈ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯ ವಿಚಾರದಲ್ಲಿ ಚುನಾವಣಾ ಆಯೋಗ ಮುಖ್ಯಮಂತ್ರಿ ...

Widgets Magazine Widgets Magazine Widgets Magazine