ಬೆಂಗಳೂರು : ಎಕ್ಸಾಂ ಹಾಲ್ ನಲ್ಲಿ ಉತ್ತರ ಪತ್ರಿಕೆ ತೋರಿಸಲಿಲ್ಲವೆಂದು ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದ ಘಟನೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಮೇರಿಯಾ ಸದನ ಶಾಲೆಯಲ್ಲಿ ನಡೆದಿದೆ.