ಪ್ರತಿದಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.ಅಖಿಲ ಭಾರತ ವಿದ್ಯಾರ್ಥಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದಿನನಿತ್ಯ ವಿದ್ಯಾರ್ಥಿಗಳ ಗೋಳು ಕೇಳುವವರೇ ಇಲ್ಲ ಪ್ರತಿದಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಮತ್ತು ತಾಲ್ಲೂಕಿನ ಪ್ರತಿಯೊಂದು ಹಾಸ್ಟೆಲ್ ನಲ್ಲಿ ಒಳ್ಳೆಯ ವ್ಯವಸ್ಥೆ ಇರುವುದಿಲ್ಲ. ಇದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಕ್ರಮ