ಅಂಬಿ ಹುಟ್ಟೂರಿಗೆ ಭೇಟಿಗೆ ಮುನ್ನ ಮನೆ ದೇವರ ದರ್ಶನ ಪಡೆದ ಸುಮಲತಾ

ಮಂಡ್ಯ, ಶನಿವಾರ, 8 ಡಿಸೆಂಬರ್ 2018 (14:04 IST)

ದಿವಂಗತ ಅಂಬರೀಶ್ ಹುಟ್ಟೂರಿಗೆ ಭೇಟಿಗೆ ಮುನ್ನ ಮನೆ ದೇವರ ದರ್ಶನವನ್ನು ಸುಮಲತಾ ಪಡೆದುಕೊಂಡರು.

ಚಿಕ್ಕರಸಿನಕೆರೆ ಕಾಲಭೈರವೇಶ್ವರ ದೇವಾಲಯಕ್ಕೆ ಸುಮಲತಾ ಅಂಬರೀಶ್ ಹಾಗೂ ಮಗ ಅಭಿಷೇಕ್ ಗೌಡ ಭೇಟಿ ನೀಡಿದರು.
ಮಂಡ್ಯದ ಮದ್ದೂರು ತಾಲೂಕಿನಲ್ಲಿರುವ ಚಿಕ್ಕರಸಿನಕೆರೆ ಪಕ್ಕದಲ್ಲೇ ಅಂಬರೀಶ್ ಸ್ವಗ್ರಾಮ ದೊಡ್ಡರಸಿನಕೆರೆ ಗ್ರಾಮವಿದೆ.

ಅಂಬರೀಶ್ ಹುಟ್ಟೂರಿಗೆ ಭೇಟಿ ನೀಡುವ ಮುನ್ನ ಸುಮಲತಾ ತಮ್ಮ ಪುತ್ರನೊಂದಿಗೆ ದೇವರ ದರ್ಶನ ಪಡೆದುಕೊಂಡರು.
ಕಾಲಭೈರವೇಶ್ವರನ ದರ್ಶನದ ಬಳಿಕ ಅಂಬಿ ಸ್ವಗ್ರಾಮಕ್ಕೆ ತೆರಳಲಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಸ್ನಿಲ್ಯಾಂಡ್ ನಿರ್ಮಾಣ ಸ್ಥಳ ಪರಿಶೀಲಿಸಿದ ಸಚಿವರು, ಸ್ಥಳೀಯ ಶಾಸಕ ಗೈರಾಗಿದ್ದೇಕೆ?

ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ ಎಸ್ ಅಭಿವೃದ್ಧಿಗೆ ಸರಕಾರ ಚಿಂತನೆ ನಡೆಸಿದ್ದು, ಅದಕ್ಕೆ ಪೂರಕವಾಗಿ ...

news

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ಯಾರಿಗೆ?

ಬೆಂಗಳೂರು : ಸಿಎಜಿ ವರದಿ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ.

news

ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ

ತುಮಕೂರು : ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನವರು ಸಂಚು ನಡೆಸುತ್ತಿದ್ದಾರೆ ಎಂದು ...

news

ಬುದ್ದಿ ಹೇಳಿದ ಹೆತ್ತ ತಾಯಿಗೆ ಪೊರಕೆಯಿಂದ ಹೊಡೆದ ಪಾಪಿ ಮಗ

ಬೆಂಗಳೂರು : ಕೆಟ್ಟ ಚಟ ಬಿಡು ಎಂದು ಬುದ್ದಿ ಹೇಳಿದ ಹೆತ್ತ ತಾಯಿಗೆ ಪಾಪಿ ಮಗನೊಬ್ಬ ಪೊರಕೆಯಿಂದ ಹೊಡೆದ ಘಟನೆ ...

Widgets Magazine