ಹಿಂದೂಗಳ ಹತ್ಯೆಗೆ ಸರ್ಕಾರದ ಕುಮ್ಮಕ್ಕು- ಶಾಸಕ ಸುನೀಲ್ ಕುಮಾರ

ಉಡುಪಿ, ಶನಿವಾರ, 27 ಜನವರಿ 2018 (08:58 IST)

ಮುಸ್ಲಿಂ ತುಷ್ಠೀಕರಣದ ಪರಕಾಷ್ಟೇ ತಲುಪಿದ ರಾಜ್ಯ ಕಾಂಗ್ರೆಸ್ ಸರ್ಕಾರ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ವರ್ತಿಸುತ್ತಿದೆ ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಕಾರ್ಕಳದಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಸುತ್ತೋಲೆ ಹೊರಡಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಹಿಂದೂಗಳ ಹತ್ಯೆಯ ಆರೋಪಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರ ಸುತ್ತೋಲೆಯನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ರಾಜ್ಯದ ಜನರು ಸಹಿಸಲ್ಲ, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಸುನೀಲ್ ಕುಮಾರ ಉಗ್ರಗಾಮಿ- ವಿವಾದ ಹುಟ್ಟುಹಾಕಿದ ರಮನಾಥ ರೈ

ಬಿಜೆಪಿ ಶಾಸಕ ಸುನೀಲ್ ಕುಮಾರ ಉಗ್ರಗಾಮಿ ಎಂದು ಸಚಿವ ರಮಾನಾಥ ರೈ ಅವರು ವಿವಾದ ಹುಟ್ಟುಹಾಕಿದ್ದಾರೆ.

news

ಪ್ರಾಣ ತೆಗೆಯುವ ಪಾಕಿಸ್ತಾನಿಯರಿಗೆ ಸಿಹಿ ಕೊಡದ ಭಾರತೀಯ ಯೋಧರು

ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ...

news

ಗಣರಾಜ್ಯೋತ್ಸವ ದಿನಕ್ಕೂ ಕೇಂದ್ರಕ್ಕೆ ಟಾಂಗ್ ಕೊಡುವುದನ್ನು ಬಿಡಲಿಲ್ಲ ಪ್ರಕಾಶ್ ರೈ

ಬೆಂಗಳೂರು: ಗಣರಾಜ್ಯೋತ್ಸವ ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ...

news

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಲ್ಲೇ ಪೂಜೆ ಮಾಡಿದ ಶತಾಯುಷಿ ಶ್ರೀಗಳು

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ...

Widgets Magazine
Widgets Magazine