ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ

ತುಮಕೂರು:, ಶನಿವಾರ, 2 ಸೆಪ್ಟಂಬರ್ 2017 (18:30 IST)

Widgets Magazine

ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಜಯಮೃತ್ತುಂಜಯ ಸ್ವಾಮಿಗಳು ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳು ಬಸವಣ್ಣನವರ ತತ್ವ ಪಾಲಿಸುವ ಧರ್ಮವಾದ ಲಿಂಗಾಯುತ ಧರ್ಮಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
 
ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಐಎಎಸ್ ಅಧಿಕಾರಿ ಶಿವಾನಂದ ಜಾಮದಾರ್, 12ನೇ ಶತಮಾನದಿಂದಿರುವುದರಿಂದ ಪ್ರತ್ಯೇಕ ಲಿಂಗಾಯುತ ಧರ್ಮವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
 
ಇದೇ ಸಂದರ್ಭದಲ್ಲಿ ಮಾತನಾಡಿದ ರಂಭಾಪುರಿ ಶ್ರೀಗಳು ವೀರಶೈವ ಮತ್ತು ಲಿಂಗಾಯುತ ಧರ್ಮ ಒಂದೇ ಆಗಿರುವುದರಿಂದ ಎಂದು ಪರಿಗಣಿಸುವುದು ಸರಿಯಲ್ಲ ಎಂದು ಅಭಿಪ್ರಾಪಟ್ಟರು.
 
ರಾಜ್ಯದಲ್ಲಿ ಮೂರು ಸಾವಿರ ಮಠಗಳಿರುವುದರಿಂದ ಮುಂಬರುವ ದಿನಗಳಲ್ಲಿ ಸ್ವಾಮಿಗಳು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರುವ ವಿಶ್ವಾಸವಿದೆ ಎಂದು ಇತರ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಬೈಕ್ ರ್ಯಾಲಿ ಮೇಲೆ ಸಿಎಂ ಸಿದ್ದರಾಮಯ್ಯ ಕೆಂಗೆಣ್ಣು

ಬೆಂಗಳೂರು: ಬಿಜೆಪಿಯ ಬೈಕ್ ರ್ಯಾಲಿ ಮಂಗಳೂರು ತಲುಪಬಾರದು ಎಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ...

news

ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಬೆಂಗಳೂರಿಗೆ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ ...

news

ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ. ಆದಾಗ್ಯೂ ಗಟ್ಟಿಯಾಗಿ ಇಲ್ಲಿನಿಂತು ...

news

ಕಾಂಗ್ರೆಸ್ಸಿಗರು ಸುಲಭವಾಗಿ ಸಿಎಂ ಆಗಲು ಬಿಡೋಲ್ಲ: ಡಿಕೆಶಿ ಪರ ದೇವೇಗೌಡರ ಬ್ಯಾಟಿಂಗ್

ಬೆಂಗಳೂರು: ನಿಮ್ಮನ್ನು ಮುಂದೆ ಬರಲು ಬಿಡೋಲ್ಲ. ಪರೋಕ್ಷವಾಗಿ ಕಾಂಗ್ರೆಸ್‌ನಲ್ಲಿ ನಿಮ್ಮನ್ನು ...

Widgets Magazine Widgets Magazine