ಮಹಿಳೆಯರ ರಕ್ಷಣೆಗೆ ಬಂದಿದೆ `ಸುರಕ್ಷಾ ಆಪ್’: ಬಟನ್ ಒತ್ತಿದರೆ ಕೂಡಲೆ ಸಿಗುತ್ತೆ ಪೊಲೀಸರ ಸಹಾಯ

ಬೆಂಗಳೂರು, ಸೋಮವಾರ, 10 ಏಪ್ರಿಲ್ 2017 (11:37 IST)

Widgets Magazine

ಬೆಂಗಳೂರಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಸುರಕ್ಷಾ ಆಪ್ ಆರಂಭಿಸಿದೆ. ಈ ನೂತನ ಸೇವೆಗೆ ಸಿಎಂ ಮತ್ತು ಗೃಹ ಸಚಿವ ಜಿ. ಪರಮೆಶ್ವರ್ ಚಾಲನೆ ನೀಡಿದರು.


ಈ ಆಪ್ ಡೌನ್ ಲೋಡ್ ಮಾಡಿಕೊಂಡ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದಾಗ ಒಂದು ಬಟನ್ ಒತ್ತಿದರೆ ಸಾಕು 15 ಸೆಕೆಂಡುಗಳಲ್ಲಿ ಪಿಂಕ್ ಹೊಯ್ಸಳದ ಪೊಲೀಸರು ಪ್ರತಿಕ್ರಿಯೆ ನೀಡುತ್ತಾರೆ. ಅಗತ್ಯ ಬಿದ್ದರೆ ಸ್ಥಳಕ್ಕೆ ಅಗಮಿಸಲಿದೆ. ಈ ಸೇವೇಗಾಗಿ ಇವತ್ತಿನಿಂದ 51 ಪಿಂಕ್ ಹೊಯ್ಸಳ ವಾಹನಗಳು ನಗರದಲ್ಲಿ ಕಾರ್ಯಾರಂಭ ಮಾಡುತ್ತಿವೆ.

ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಸರಗಳ್ಳತನ ಇವೇ ಮುಂತಾದ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಈ ಹೊಸ ಸೇವೆ ಆರಂಭಿಸಲಾಗಿದೆ. ಈ 51 ವಾಹನಗಳ ಜೊತೆ 271 ಹೊಯ್ಸಳ ವಾಹನಗಳು ಸಹ ಕಾರ್ಯ ನಿರ್ವಹಿಸಲಿವ
 
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇವತ್ತಾದರೂ ಈಡೇರುತ್ತಾ ಅಂಗನವಾಡಿ ಕಾರ್ಯಕರ್ತೆಯರ ವೇತನದ ಬೇಡಿಕೆ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಜೊತೆ ...

news

ಕುಪ್ವಾರದಲ್ಲೇ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಭದ್ರತಾ ಪಡೆ: 4 ಉಗ್ರರ ಹತ್ಯೆ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಾನ್ ಪ್ರದೇಶದ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನ ...

news

ಉಡುಪಿ ಪೊಲೀಸ್ ಪೇದೆ ಸಸ್ಪೆಂಡ್ ಪ್ರಕರಣ: ಸಿಎಂ ಭೇಟಿಯಾದ ಪ್ರಮೋದ್ ಮಧ್ವರಾಜ್

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪತ್ನಿಗೆ ಕಿರುಕುಳ ನೀಡಿದ್ದಕ್ಕೆ ಯುವಕನನ್ನು ...

news

ಆರ್.ಕೆ. ನಗರ ಉಸಪಚುನಾವಣೆ ರದ್ದುಮಾಡಿದ ಚುನಾವಣಾ ಆಯೋಗ

ಭಾರೀ ಚುನಾವಣಾ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಏಪ್ರಿಲ್ 12ರಂದು ನಡೆಯಬೇಕಿದ್ದ ಚೆನ್ನೈನ ಆರ್.ಕೆ. ನಗರ ...

Widgets Magazine Widgets Magazine