ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿಯೊಬ್ಬರಿಂದ ಬೆದರಿಕೆಯ ಕರೆ

ಬೆಂಗಳೂರು, ಮಂಗಳವಾರ, 16 ಜನವರಿ 2018 (07:49 IST)

ಬೆಂಗಳೂರು : ತುಮಕೂರು ಜಿಲ್ಲೇ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆಯ ಕರೆ ಬಂದಿರುವುದಾಗಿ ತಿಳಿದುಬಂದಿದೆ.

 
ಶಾಸಕ ಸುರೇಶ್ ಬಾಬು ಅವರು ಬೆಂಗಳೂರಿನ ಬಸವೇಶ್ವರ ನಗರದ ನಿವಾಸದಲ್ಲಿದ್ದಾಗ ಭೂಗತ ಪಾತಕಿ ರವಿ ಪೂಜಾರಿ ಬೆದರಿಕೆಯ ಕೆರೆ ಮಾಡಿ ‘ಕೂಡಲೇ 10 ಕೋಟಿ ರೂ. ಕೊಡಬೇಕು ಇಲ್ಲದಿದ್ದರೆ ನಿನ್ನ ಪ್ರಾಣಕ್ಕೆ ಅಪಾಯ. ದೂರು ನೀಡಿದ್ದರೆ ಕುಟುಂಬಕ್ಕೆ ಮಾಡುತ್ತೇನೆ’ ಎಂದು ಹಿಂದಿಯಲ್ಲಿ  ಮಾತನಾಡಿ ಬೆದರಿಕೆಹಾಕಿದ್ದಾನೆ. ಆಮೇಲೆ ಮೆಸೇಜ್ ಮಾಡಿ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಶಾಸಕ ಸುರೇಶ್ ಬಾಬು ಅವರು ಈ ಬಗ್ಗೆ ಬಸವೇಶ್ವರ ನಗರದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯಲ್ಲಿ ಯಡಿಯೂರಪ್ಪ ರಬ್ಬರ್‌ ಸ್ಟಾಂಪ್‌ ಎಂದ ಮಾಜಿ ಸಚಿವ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಪಕ್ಷದಲ್ಲಿ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ...

news

ಹನುಮಾನ್‌ ಮಂದಿರಕ್ಕೆ ಭೇಟಿಯ ಮೂಲಕ ರಾಹುಲ್‌ಗಾಂಧಿ ಪ್ರವಾಸ ಆರಂಭ

ಕಾಂಗ್ರೆಸ್‌ನ ರಾಹುಲ್‌ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಯ್‌ಬರೇಲಿ ಪ್ರವಾಸ ...

news

ಕಾಂಗ್ರೆಸ್‌ನಿಂದ ಹೊರಬಂದು ಗೆದ್ದುತೋರಿಸಲು ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು‌‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದಿಂದ ಹೊರಬಂದು ಗೆದ್ದು ತೋರಿಸಲಿ ಎಂದು ಜೆಡಿಎಸ್ ...

news

ಜಾತಿಯ ಸಂಕುಚಿತ ಮನೋಭಾವದಿಂದ ಹೊರಬರಬೇಕು– ಹೆಗಡೆ

ಜಾತಿ ಎಂಬ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

Widgets Magazine
Widgets Magazine