ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಶಸ್ತ್ರಚಿಕಿತ್ಸೆ

ಬೆಂಗಳೂರು, ಶುಕ್ರವಾರ, 9 ಮಾರ್ಚ್ 2018 (13:53 IST)

Widgets Magazine

ಬೆಂಗಳೂರು: ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
 
ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ವೈದ್ಯರ ತಂಡ ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
 
ಸದ್ಯಕ್ಕೆ ವಿಶ್ವನಾಥ ಶೆಟ್ಟಿ ಮಲ್ಯ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಗಾಯದ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೊಹಮ್ಮದ್ ನಲಪಾಡ್ ಗೆ ಇಂದು ಮತ್ತೆ ಅಗ್ನಿ ಪರೀಕ್ಷೆ

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ಗೌರಿ ಹತ್ಯೆ ಆರೋಪವನ್ನು ಬಲವಂತವಾಗಿ ಆರೋಪಿ ಮೇಲೆ ಹೊರಿಸಿದ್ದಾರಾ ಪೊಲೀಸರು?!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನವೀನ್ ...

news

ಗೌರಿ ಹತ್ಯೆಕೋರರಿಂದ ಸಚಿವ ರಮಾನಾಥ ರೈ ಹತ್ಯೆಗೆ ಸಂಚು?!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ ಹಂತಕರೇ ಸಚಿವ ರಮಾನಾಥ ರೈ ಕೊಲೆಗೆ ಹೊಂಚು ಹಾಕಿದ್ದರಾ? ...

news

ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!

ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ...

Widgets Magazine