ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ರಾಮನಗರ, ಭಾನುವಾರ, 13 ಜನವರಿ 2019 (17:09 IST)

ಶ್ರೀಗಂಧದ ಮಾಡುತ್ತಿದ್ದ ವ್ಯಕ್ತಿಯನ್ನು ಮಾಡಲಾಗಿದೆ. ಮೂರ್ತಿ(28) ಬಂಧಿತ ಖದೀಮನಾಗಿದ್ದಾನೆ.
ಕನಕಪುರ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಮಾಡಿದ್ದಾರೆ.

ಕನಕಪುರ ಸುತ್ತ‌ಮುತ್ತ ಶ್ರೀಗಂಧದ ಕಳ್ಳತನ‌ ಮಾಡಿ ಮಾರಾಟ‌ ಮಾಡುತ್ತಿದ್ದ ಮೂರ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿ ಮೂರ್ತಿ ಮೂಲತಃ ತಮಿಳುನಾಡು ರಾಜ್ಯದವನಾಗಿದ್ದಾನೆ.

ವಲಯ ಅರಣ್ಯ ಅಧಿಕಾರಿ ದಿನೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಉಳಿದ ಆರೋಪಿಗಳಿಗೆ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಕೇಸ್

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.

news

ಪ್ರಧಾನಿ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದೇನು ಗೊತ್ತಾ?

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿರುವ ಪ್ರಧಾನಿಗೆ ಸಚಿವ ತಿರುಗೇಟು ನೀಡಿದ್ದಾರೆ.

news

ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ- ಯಡಿಯೂರಪ್ಪ

ನವದೆಹಲಿ : ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ರಾಜ್ಯ ಬಿಜೆಪಿ ನಾಯಕರ ಜೊತೆ ದೆಹಲಿಯಲ್ಲಿ ಇಂದು ಸಭೆ ನಡೆಸಲಿರುವ ಅಮಿತ್ ಶಾ

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರ ಜೊತೆ ...