Widgets Magazine
Widgets Magazine

ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ಮಂಗಳೂರು, ಭಾನುವಾರ, 14 ಜನವರಿ 2018 (14:15 IST)

Widgets Magazine

ಅನ್ಯ ಕೋಮಿನ ಯುವಕನೊಂದಿಗೆ ಫೋಟೋ ತೆಗೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಬೆಳ್ತಂಗಡಿಯ ಕಕ್ಕಿಂಜೆ ನಿವಾಸಿ ಹರೀಶ್ ದೇವಾಡಿಗನನ್ನು ಬಂಧಿತನಾಗಿದ್ದಾನೆ. 
 
ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿಯಾಗಿದ್ದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ವಿದ್ಯಾರ್ಥಿನಿ ಬೆದರಿಕೆ ಸಾಮಾಜಿಕ ಜಾಲತಾಣ Student Threat Social Networking

Widgets Magazine

ಸುದ್ದಿಗಳು

news

ಕೀಳರಿಮೆ, ಅಸೂಯೆಯಿಂದ ಎಂಜಿನಿಯರ್ ಪತ್ನಿಯನ್ನು ಕೊಂದ ಪತಿ!

ಕೀಳರಿಮೆ ಹಾಗೂ ಅಸೂಯೆ ಕಾರಣದಿಂದ ಎಂಜಿನಿಯರ್‌ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ...

news

ಸದಾಶಿವ ವರದಿ ಜಾರಿ ಕುರಿತ ಸಭೆ– ಕಾಂಗ್ರೆಸ್‌ ನಾಯಕರಲ್ಲಿ ಭಿನ್ನಮತ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ...

news

ಮಹಾದಾಯಿ ವಿಚಾರದಲ್ಲಿ ಸಿದ್ದರಾಮಯ್ಯಗೆ ಗೊಂದಲ– ಯಡಿಯೂರಪ್ಪ

ಮಹಾದಾಯಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೊಂದಲದಲ್ಲಿದ್ದಾರೆ ಎಂದು ಬಿಜೆಪಿ ...

news

ಯಾವುದೇ ಸಂಘಟನೆ ನಿಷೇಧ ಮಾಡುವ ಚಿಂತನೆ ಸರ್ಕಾರಕ್ಕಿಲ್ಲ– ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಯಾವುದೇ ಸಂಘಟನೆಯನ್ನು ನಿಷೇಧ ಮಾಡುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಗೃಹ ಸಚಿವ ...

Widgets Magazine Widgets Magazine Widgets Magazine