ಮೌಢ್ಯ ನಿಷೇಧಕ್ಕೆ ನಿರಂತರ ಜಾಗೃತಿ ಅಗತ್ಯ: ಕಾಗೋಡು ತಿಮ್ಮಪ್ಪ

ಬೆಂಗಳೂರು, ಶುಕ್ರವಾರ, 15 ಸೆಪ್ಟಂಬರ್ 2017 (13:44 IST)

ನಮ್ಮ ಸಮಾಜದಲ್ಲಿ ಮೌಢ್ಯನಿಷೇಧಕ್ಕೆ ನಿರಂತರ ಜಾಗೃತಿ ಅಗತ್ಯ. ಕೇವಲ ಕಾನೂನಿನಿಂದ ಮೌಢ್ಯವನ್ನು ತಡೆಯಲಾಗದು. ಜನತೆಯಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಕಂದಾಯ ಖಾತೆ ಸಚಿವ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗಗಳ ಜನತೆ ಮೌಢ್ಯ ಆಚರಣೆಗೆ ವಿರುದ್ಧವಾಗಿ ನಿಲ್ಲಬೇಕು. ಅಂದಾಗ ಮಾತ್ರ ಮೌಢ್ಯ ಆಚರಣೆಯನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
 
ಕಾನೂನು ಜಾರಿಗೆ ತಂದೇ ತರುತ್ತೇವೆ. ನಮ್ಮ ಸಮಾಜದಲ್ಲಿ ಮೌಢ್ಯವನ್ನು ತಡೆಯುವುದು ತುಂಬಾ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.
 
ರಾಜ್ಯದಲ್ಲಿ ಸರಾಸರಿ ಮಳೆಯಾಗಿದೆ. ಕೆಲವೆಡೆ ಮೋಡಬಿತ್ತನೆಯಿಂದ ಅನುಕೂಲವಾಗಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸ್ಕಿಮ್ಮಿಂಗ್ ಮೆಶಿನ್ ಅಳವಡಿಸಿ ಮಾಹಿತಿ ಕದಿಯುತ್ತಿದ್ದ ವಿದೇಶಿಯರು ಅರೆಸ್ಟ್

ಎಟಿಎಂ ಕಾರ್ಡ್ ನಿಮ್ಮ ಬಳಿಯೇ ಇದ್ದರೂ ನಿಮ್ಮ ಅಕೌಂಟ್`ನಲ್ಲಿದ್ದ ಹಣ ಡ್ರಾ ಮಾಡಬಹುದು. ಹೌದು, ಇಂತಹ ಖದೀಮ ...

news

ಮಲ್ಲಿಕಾ ಘಂಟಿ ಹೇಳಿಕೆಗೆ ಜಿ.ಪರಮೇಶ್ವರ್ ಗರಂ

ಬೆಂಗಳೂರು: ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕು ಎನ್ನುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ...

news

ಸ್ವಯಂಪ್ರೇರಿತವಾಗಿ ಎಸ್ಐಟಿ ಕಚೇರಿಗೆ ಬಂದ ಕುಣಿಗಲ್ ಗಿರಿ ಹೇಳಿದ್ದೇನು ಗೊತ್ತಾ..?

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ...

news

ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ಪಟ್ಟಿ ಸಿದ್ದ: ಬಿಎಸ್‌ವೈ

ಬೆಂಗಳೂರು: ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ಪಟ್ಟಿ ಸಿದ್ದವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

Widgets Magazine