ಎಸ್‍‌.ಎಂ.ಕೃಷ್ಣಗೆ ಟಿ.ಬಿ.ಜಯಚಂದ್ರ ಸವಾಲ್

ಗುಂಡ್ಲುಪೇಟೆ, ಸೋಮವಾರ, 3 ಏಪ್ರಿಲ್ 2017 (17:19 IST)

Widgets Magazine

ಉಪಚುನಾವಣೆ ಫಲಿತಾಂಶದವರೆಗೆ ಕಾಯಿರಿ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎನ್ನುವುದು ಗೊತ್ತಾಗಲಿದೆ ಎಂದು ಕಾನೂನು ಖಾತೆ ಸಚಿವ ಮಾಜಿ ಸಚಿವ ಎಸ್.ಎಂ.ಕೃಷ್ಣಗೆ ಟಾಂಗ್ ನೀಡಿದ್ದಾರೆ.
   
ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲಿದೆ ಹುಡುಕಿಕೊಡಿ ಎಂದು ಮಾಜಿ ಸಿಎಂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಇಂದು ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ. ಆವಾಗ ಕಾಂಗ್ರೆಸ್ ಪಕ್ಷ ಅಸ್ತಿತ್ವದ ಬಗ್ಗೆ ಮನವರಿಕೆಯಾಗಲಿದೆ ಎಂದು ಬಿಜೆಪಿ ಮುಖಂಡರಿಗೆ ಸಚಿವ ಟಿ.ಬಿ.ಜಯಚಂದ್ರ ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
T
B

ಸುದ್ದಿಗಳು

news

ಸೊಕ್ಕಿನ ಸಿಎಂ ಸಿದ್ದರಾಮಯ್ಯಗೆ ಬಹಿಷ್ಕಾರ ಹಾಕಿ: ಯಡಿಯೂರಪ್ಪ

ಗುಂಡ್ಲುಪೇಟೆ: ಸೊಕ್ಕಿನ ಸಿಎಂ ಸಿದ್ದರಾಮಯ್ಯಗೆ ಜನತೆ ಬಹಿಷ್ಕಾರ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

news

ಸಿದ್ದರಾಮಯ್ಯ ದುರಹಂಕಾರಿ ಮುಖ್ಯಮಂತ್ರಿ: ಶ್ರೀನಿವಾಸ್ ಪ್ರಸಾದ್

ಗುಂಡ್ಲುಪೇಟೆ: ಸಿಎಂ ಸಿದ್ದರಾಮಯ್ಯ ದುರಹಂಕಾರಿ ಮುಖ್ಯಮಂತ್ರಿ. ದೇಶದಲ್ಲಿಯೇ ಅತಿ ದುರಹಂಕಾರಿ ...

news

ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

ದಾವಣಗೆರೆ: ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಭೂಮಿ ...

Widgets Magazine Widgets Magazine