ಸೋಮಶೇಖರೆಡ್ಡಿ ವಿರುದ್ಧ ಸ್ಪರ್ಧೆ ಮಾಡುವೆ ಎಂದ ಟಪಾಲ್ ಗಣೇಶ

ಬಳ್ಳಾರಿ, ಶುಕ್ರವಾರ, 2 ಫೆಬ್ರವರಿ 2018 (15:00 IST)

ಸೋಮಶೇಖರ ರೆಡ್ಡಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಗಣಿ ಉದ್ಯಮಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸೋಮಶೇಖರ ರೆಡ್ಡಿ ಅವರು ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಆದ್ದರಿಂದ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
 
ಕಾಂಗ್ರೆಸ್‌ನವರು ಕೇಳಿದರೆ ಎಡಗೈನಲ್ಲಿ ಬಿಕ್ಷೆ ನೀಡುತ್ತಿದ್ದೆ ಎಂದು ಹೇಳಿರುವ ಮಾಜಿ ಸಚಿವ ಜನಾರ್ದನರೆಡ್ಡಿ ಬಲಗೈಯಿಂದ ಎಷ್ಟು ಜನಕ್ಕೆ ಸಹಾಯ ಮಾಡಿದ್ದಾರೆ ಎಂಬುದು ಬಹಿರಂಗ ಪಡಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಟಪಾಲ್ ಗಣೇಶ ಸೋಮಶೇಖರೆಡ್ಡಿ ಜನಾರ್ದನರೆಡ್ಡಿ Somashekharidi Tapan Ganesha Janardhan Reddy

ಸುದ್ದಿಗಳು

news

ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಏನು ಮಾಡುತ್ತಾರೆಂದು ಹೇಳಿದ ಎಚ್‌ಡಿಕೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಅಧಿಕಾರಕ್ಕಾಗಿ ...

news

ಸಂತೋಷ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವಾನ

ಈಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ...

news

ಕೊಲೆಯಾದವರನ್ನೆಲ್ಲ ಕಾರ್ಯಕರ್ತರೆಂದು ರಾಜಕಾರಣ ಮಾಡುತ್ತಿರುವ ಬಿಜೆಪಿ– ಸಿಎಂ

ಕೊಲೆಯಾದವರಲ್ಲ ನಮ್ಮ ಪಕ್ಷದವರು ಎಂದು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ...

news

‘ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ’

ಬೆಂಗಳೂರು: ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ...

Widgets Magazine