Widgets Magazine
Widgets Magazine

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ ಶಿಕ್ಷಕನ ಬಂಧನ

ಉಡುಪಿ, ಮಂಗಳವಾರ, 19 ಸೆಪ್ಟಂಬರ್ 2017 (18:40 IST)

Widgets Magazine

ವಿದ್ಯಾರ್ಥಿನಿಯರಿಗೆ ಆರೋಪದಡಿ 58 ವರ್ಷದ ಶಿಕ್ಷಕನನ್ನು ಶಂಕರನಾರಾಯಣ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುವುದು, ಮೈ ಮುಟ್ಟಿ ಕಪಿಚೇಷ್ಟೆ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
 
ಜಿಲ್ಲೆಯ ಕುಂದಾಪುರ ತಾಲೂಕಿನ ಶಾಲೆಯೊಂದರ ಶಿಕ್ಷಕನಾಗಿರುವ ಆರೋಪಿಯ ವಿರುದ್ಧ ಶಿಕ್ಷಣ ಇಲಾಖೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಆರೋಪಿ ಶಿಕ್ಷಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  
 
ಹಿಂದೆಯೂ ಆರೋಪಿ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ

ಮೈಸೂರು: 32 ವರ್ಷ ವಯಸ್ಸಿನ ಪತ್ನಿ ಶಕುಂತಲಾ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬ ...

news

ನಟಿ ಪವಿತ್ರ ಗೌಡ ಮತ್ತೆ ದರ್ಶನ್ ಜತೆ ಕಾಣಿಸಿಕೊಂಡಿದ್ದೇಕೆ ಗೊತ್ತಾ…?

ಬೆಂಗಳೂರು: ನಟಿ ಪವಿತ್ರ ಗೌಡ ಟ್ವಿಟರ್ ಅಕೌಂಟ್ ನಲ್ಲಿ ನಟ ದರ್ಶನ್ ಜತೆಗಿರುವ ಫೋಟೊ ಅಪ್ ಲೋಡ್ ಆಗಿತ್ತು. ...

news

ನನಗೆ ನನ್ನದೇ ಆದ ಕ್ಷೇತ್ರವಿದೆ, ಬೇರೆ ಕಡೆ ಸ್ಪರ್ಧಿಸಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ನನಗೆ ನನ್ನದೇ ಆದ ಕ್ಷೇತ್ರವಿದೆ. ಉತ್ತರ ಕರ್ನಾಟಕ ಸೇರಿದಂತೆ ಬೇರೆ ಕಡೆ ಸ್ಪರ್ಧಿಸಲ್ಲ ಎಂದು ...

news

ನೇಪಾಳದ ಫೋಖ್ರಾದಲ್ಲಿ ಪತ್ತೆಯಾದ ಹನಿಪ್ರೀತ್: ಪೊಲೀಸ್

ನವೆದಹಲಿ: ಅತ್ಯಾಚಾರ ಅಪರಾಧಿ ಡೇರಾ ಸಚಾ ಸೌಧಾದ ಬಾಬಾ ರಾಮ್ ರಹೀಮ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ...

Widgets Magazine Widgets Magazine Widgets Magazine