ಪತ್ನಿಯಿಂದ ವಿಚ್ಛೇದನಕ್ಕೆ ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ಟೆಕ್ಕಿ

ಬೆಂಗಳೂರು, ಮಂಗಳವಾರ, 30 ಜನವರಿ 2018 (08:53 IST)

ಪತ್ನಿ ಹೊಡೆಯುತ್ತಾಳೆ, ಅವಳನ್ನು ಕಂಡರೆ ನನಗೆ ಭಯ ಆದ್ದರಿಂದ ನನಗೆ ನೀಡಿ ಎಂದು ಟೆಕ್ಕಿಯೊಬ್ಬರು ಹೈಕೋರ್ಟಿನಲ್ಲಿ ಕಣ್ಣೀರು ಹಾಕಿದ್ದಾರೆ.

ಅಮೆರಿಕಾದಲ್ಲಿ ನೆಲೆಸಿರುವ ಬೆಂಗಳೂರಿನ ಟೆಕ್ಕಿ ನ್ಯಾಯಾಧೀಶರ ಮುಂದೆ ತಮ್ಮಳ ಅಳಲನ್ನು ಈ ರೀತಿ ತೋಡಿಕೊಂಡಿದ್ದು, ವಿಚ್ಛೇದನ ನೀಡುವಂತೆ ಬೇಡಿಕೊಂಡಿದ್ದಾರೆ.

ಭಾವನೆಗಳು ಬೆರೆತಾಗ ಮಾತ್ರ ಸಂಸಾರ ಮಾಡಲು ಸಾಧ್ಯವಾಗುತ್ತದೆ. ಒತ್ತಾಯ ಪೂರ್ಕವಾಗಿ ಸಂಸಾರ ಮಾಡಿಸಲು ಆಗುವುದಿಲ್ಲ ಎಂದ ನ್ಯಾಯಾಧೀಶರು ಮಧ್ಯಸ್ತಿಕಾ ಕೇಂದ್ರಕ್ಕೆ ಹೋಗಿ, ಅಲ್ಲಿಯೂ ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ಬನ್ನಿ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ- ಒವೈಸಿ ಹೊಂದಾಣಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಜೆಪಿ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್ ಒವೈಸಿ ಚುನಾವಣೆ ಹೊಂದಾಣಿಕೆ ಮಾಡಿಕೊಂಡರೆ ಸಮಾಜದ ಗತಿಯೇನು ...

news

ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರ್ಪಡೆ- ಬೆಂಬಲಿಗರ ಸಭೆಯಲ್ಲಿ ಘೋಷಣೆ

ಜೆಡಿಎಸ್ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ.

news

ತಾರಾ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆಗೆ ಆರನೇ ಸ್ಥಾನ- ಬಿಜೆಪಿಯಲ್ಲಿ ಅಸಮಾಧಾನ

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಿಜೆಪಿ ವರಿಷ್ಠರು ಸಿದ್ಧಪಡಿಸಿರುವ ತಾರಾ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ...

news

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ

ಜೆಡಿಎಸ್ ಬಂಡಾಯ ಶಾಸಕರಿಗೆ ಹೈಕಮಾಂಡ್ ತೀರ್ಮಾನದಂತೆ ಟಿಕೆಟ್ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Widgets Magazine
Widgets Magazine