ದೇಗುಲ ಮುಂಭಾಗ ಜೂಜಾಟ: 9 ಮಂದಿ ಅಂದರ್

ಚಾಮರಾಜನಗರ, ಭಾನುವಾರ, 13 ಜನವರಿ 2019 (18:28 IST)

 ಖಾಸಗಿ ಜಮೀನೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದ 9 ಆರೋಪಿಗಳನ್ನು ಪೊಲೀಸರು ಅಂದರ್ ಮಾಡಿದ್ದಾರೆ.

ಚಾಮರಾಜನಗರದ ಹರವೆ ಗ್ರಾಮದ ಮಹದೇಶ್ವರ ದೇಗುಲದ ಮುಂಭಾಗದ ಜಮೀನಿನಲ್ಲಿ ಅಕ್ರಮ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಇಎನ್ ಇನ್ಸ್​ಪೆಕ್ಟರ್ ಮಹದೇವ ಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ 44,680 ರೂ. ವಶಪಡಿಸಿಕೊಂಡು, 9 ಮಂದಿಯನ್ನು ಬಂಧಿಸಿದ್ದಾರೆ. 

ಆರೋಪಿಗಳನ್ನು ಗ್ರಾಮಾಂತರ ಠಾಣೆ ವಶಕ್ಕೆ ನೀಡಿದ್ದು, ಪ್ರಕರಣ ದಾಖಲಾಗಿದೆ.


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದುವರಿದ ಆನೆಗಳ ಹಾವಳಿ!

ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.

news

ವಿದೇಶಿ ವಿದ್ಯಾರ್ಥಿನಿಯರ ಶ್ವಾನಪ್ರೇಮ!

ಆಸ್ಟ್ರೇಲಿಯಾದ ವಿದ್ಯಾರ್ಥಿನಿಯರು ರಾಜ್ಯದ ಬೀದಿನಾಯಿಗಳಿಗೆ ರೇಬೀಸ್ ಹಾಕುವ ಮೂಲಕ ಗಮನ ಸೆಳೆಯುತ್ತಿದ್ದಾರೆ.

news

ಮಿತಿ ಮೀರಿದ ಆನೆ ಹಾವಳಿ: ಬೆಳೆ ನಾಶ

ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.

news

ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಸಂಭ್ರಮ

ಇತಿಹಾಸ ಪ್ರಸಿದ್ದ ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಅದ್ಧೂರಿಯಾಗಿ ನೆರವೇರಿತು.

Widgets Magazine