ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.