ನಟ ವಿನೋದ್ ರಾಜ್ ಗೆ ಯಾಮಾರಿಸಿದ್ದ ಕಳ್ಳನ ಬಂಧನ

ನೆಲಮಂಗಲ, ಶುಕ್ರವಾರ, 9 ನವೆಂಬರ್ 2018 (17:19 IST)

ವಿನೋದ್ ರಾಜ್ ಗೆ ಯಮಾರಿಸಿ ಒಂದು ಲಕ್ಷ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಖತರ್ನಾಕ್ ಕಳ್ಳನ ಬಂಧನವಾಗಿದೆ.

ಅಭಿಮಾನಿ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ಕಳ್ಳ. ಓಜಿಕುಪ್ಪಂ ಮೂಲದ ರಾಜು @ ಹೈಟೇಕ್ ರಾಜ ಬಂಧನವಾಗಿರುವ ಆರೋಪಿಯಾಗಿದ್ದಾನೆ.

ಒಂದು ತಿಂಗಳ ಹಿಂದೆ ನೆಲಮಂಗಲ ಪಟ್ಟಣದಲ್ಲಿ ನಡೆದ ಇದಾಗಿದೆ. ಪೊಲೀಸರು ಕಾರ್ಯಾಚರಣೆ ಮೂಲಕ ಆರೋಪಿ ವಶ ಪಡೆದುಕೊಂಡಿದ್ದಾರೆ.

ಆರೋಪಿ ಹೈಟೆಕ್ ರಾಜ ಕದ್ದ ಹಣದಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದನು. ಬಗೆ ಬಗೆಯ ಹೈ ಬ್ರಾಂಡ್ ಬಟ್ಟೆ, ಶೂ, ಗಾಗಲ್ ನೊಂದಿಗೆ ಶೋಕಿ ಮಾಡುತ್ತಿದ್ದನು. ಸಿಪಿಐ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಪ್ಪು ಜಯಂತಿಗೂ ಬಿಜೆಪಿಗೂ ಯಾವದೇ ಸಂಬಂಧವಿಲ್ಲ ಎಂದ ಮುಖಂಡ

ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುತ್ತಿದ್ದಂತೆಯೆ ರಾಜ್ಯ ಸರ್ಕಾರ ಹಿಂದು ಮುಸ್ಲಿಮ್ ಮಧ್ಯೆ ...

news

ಪಟಾಕಿಗೆ ದೃಷ್ಠಿಹೀನನಾದ ಬಾಲಕ

ಬೆಳಕಿನ ಹಬ್ಬ ದೀಪಾವಳಿ ಸಡಗರದಲ್ಲಿ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬಾಲಕನೊಬ್ಬನ ಕಣ್ಣಿಗೆ ಗಂಭೀರ ಗಾಯವಾದ ...

news

ಸಿಎಂ ಕುಮಾರಸ್ವಾಮಿ ಗಂಡೂ ಅಲ್ಲ, ಹೆಣ್ಣೂ ಅಲ್ಲ - ನಳಿನ್​ ಕುಮಾರ್ ಕಟೀಲ್ ವ್ಯಂಗ್ಯ

ಮಂಗಳೂರು : ಸಿಎಂ ಕುಮಾರಸ್ವಾಮಿ ಗಂಡೂ ಅಲ್ಲ, ಹೆಣ್ಣೂ ಅಲ್ಲ ಎಂದು ದಕ್ಷಿಣ ಕನ್ನದ ಲೋಕಸಭಾ ಕ್ಷೇತ್ರದ ...

news

ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ನಿಧನ

ಬಾಗಲಕೋಟೆ : ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ಶುಕ್ರವಾರ ...

Widgets Magazine
Widgets Magazine