ಕೊಡಗು : ಕೊಡುಗು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.