ಗೋಮಾಂಸ ಸಾಗಿಸುಯತ್ತಿದ್ದ ವ್ಯಕ್ತಿಗೆ ಧರ್ಮದೇಟು

ಬೆಳಗಾವಿ, ಭಾನುವಾರ, 31 ಡಿಸೆಂಬರ್ 2017 (16:23 IST)

ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
 
ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಲಾಲಸಾಬ್ ಬೇಪಾರಿ ಅವರನ್ನು ಹಿಡಿದು ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ.
 
ಮಹಾರಾಷ್ಟ್ರ ಹಾಗೂ ಗೋವಾ ಕಡೆಗೆ ಗೋವಾಂಸ ಸಾಗಿಸುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ವಾಹನ ತಡೆದು ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕರ್ನಾಟಕದ ಚುನಾವಣೆಗೆ ಯೋಗಿ ಆದಿತ್ಯನಾಥ್ ಸ್ಟಾರ್ ಪ್ರಚಾರಕ?

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಟಾರ್ ಪ್ರಚಾರಕರನ್ನಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ...

news

ತ್ರಿವಳಿ ತಲಾಕ್‌ನಿಂದ ಮುಕ್ತಿ ಪಡೆದ ಮುಸ್ಲಿಂ ಮಹಿಳೆಯರು ಎಂದು ಪ್ರಧಾನಿ ಬಣ್ಣನೆ

ಲೋಕಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆ ಮಂಡನೆ ಬಗ್ಗೆ ಮಾತನಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ...

news

ಹೊಸವರ್ಷಾಚರಣೆಗೆ ಅಗತ್ಯ ಭದ್ರತೆ– ರಾಮಲಿಂಗಾರೆಡ್ಡಿ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ...

news

ಜಾತಿ– ಜಾತಿಗಳ ನಡುವೆ ಬೆಂಕಿಯಿಡುವ ಮುಖ್ಯಮಂತ್ರಿ– ಆರ್.ಅಶೋಕ್

ವೀರಶೈವ– ಲಿಂಗಾಯತರ ಬಿರುಕು ಮೂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಬೆಂಕಿ ಇಡುವ ...

Widgets Magazine
Widgets Magazine