ಚನ್ನಪಟ್ಟಣದಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ– ಬೆಟ್ಟು ಕಟ್ಟುವೆ ಎಂದ ಡಿಕೆಶಿ

ಬೆಂಗಳೂರು, ಮಂಗಳವಾರ, 2 ಜನವರಿ 2018 (20:05 IST)

ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಗೆಲ್ಲುವುದಿಲ್ಲ. ಬೇಕಾದರೆ ನಾನು ಬೆಟ್ಟು ಕಟ್ಟುತ್ತೇನೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸವಾಲು ಹಾಕಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಶಾಸಕರು ಕೇವಲ ರಾಜಕಾರಣ ಮಾಡುತ್ತಿದ್ದಾರೆ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಆದ್ದರಿಂದ ಜೆಪಿ ಗೆಲ್ಲಲು ಸಾಧ್ಯವೇ ಇಲ್ಲ ಎಂದಿದ್ದಾರೆ.
 
2018ರ ವಿಧಾನಸಭೆ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುವುದು. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವೆ ಮಾಡಿಸಿದ್ದಾರೆ. ಅದೇ ರೀತಿ ಪಕ್ಷದ ವತಿಯಿಂದಲೂ ಮಾಡಿಸಿರುವ ಸರ್ವೆಯಲ್ಲೂ ಜನರ ಒಲವು ನಮ್ಮ ಪರವಾಗಿದೆ ಎಂದು ತಿಳಿಸಿದ್ದಾರೆ.
 
ಕೂಡ್ಲಿಗಿ ಕ್ಷೇತ್ರದ ಶಾಸಕ ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಷಯ. ಅವರು ನನಗೆ ಹೆಚ್ಚು ಆತ್ಮೀಯರು. ಅವರು ಬರುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲೋಕಸಭೆಯಲ್ಲಿ ಮಹಾದಾಯಿ ವಿವಾದ ಪ್ರಸ್ತಾಪ– ಮೋದಿ ಮಧ್ಯಸ್ತಿಕೆ ಒತ್ತಾಯ

ಮಹಾದಾಯಿ ವಿವಾದದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆದಿದ್ದು, ಜನರಿಗೆ ಕುಡಿಯುವ ನೀರು ಪೂರೈಸಲು ...

news

ಕರ್ನಾಟಕದ ಸಮಸ್ಯೆಗೆ ಏಕೆ ಸ್ಪಂದಿಸಲ್ಲ– ಮೋದಿ ಅವರಿಗೆ ಅಂಬರೀಶ ಪ್ರಶ್ನೆ

ತಮಿಳುನಾಡಿನಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಅಲ್ಲಿಗೆ ಹೋಗಿ ನಾನು ನಿಮ್ಮೊಂದಿಗೆ ಇದ್ದೇವೆ ಎಂದು ...

news

ಕತ್ತಲು ಮುಕ್ತ ಭಾರತ ನಿರ್ಮಾಣದ ಮೋದಿಯ ಕನಸು ಆಗಲಿದೆಯಾ ನನಸು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕತ್ತಲು ಮುಕ್ತ ಭಾರತದ ನಿರ್ಮಾಣವು 2019 ರ ಮಾರ್ಚನಲ್ಲಿ ಈಡೇರಲಿದೆ. ...

news

ಮುಸ್ಲಿಂರು ತಮ್ಮ ಪ್ರಾಬಲ್ಯ ಸ್ಥಾಪಿಸಲು ಹೆಚ್ಚು ಮಕ್ಕಳನ್ನು ಹೆರುತ್ತಿದ್ದಾರೆ; ವಿವಾದ ಸೃಷ್ಟಿಸಿದ ಸಿಂಘಾಲ್ ಪೋಸ್ಟ್

ಜೈಪುರ : ಹಿಂದೂಗಳನ್ನು ತಮ್ಮ ದೇಶದಲ್ಲಿ ಮೂಲೆಗುಂಪು ಮಾಡಿ ಮುಸ್ಲಿಂಮರು ತಮ್ಮ ಪ್ರಾಬಲ್ಯ ಸ್ಥಾಪಿಸಲು ...

Widgets Magazine