ಕೊಲೆಯಾದವರನ್ನೆಲ್ಲ ಕಾರ್ಯಕರ್ತರೆಂದು ರಾಜಕಾರಣ ಮಾಡುತ್ತಿರುವ ಬಿಜೆಪಿ– ಸಿಎಂ

ಬೆಂಗಳೂರು, ಶುಕ್ರವಾರ, 2 ಫೆಬ್ರವರಿ 2018 (14:09 IST)

ಕೊಲೆಯಾದವರಲ್ಲ ನಮ್ಮ ಪಕ್ಷದವರು ಎಂದು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದವರಲ್ಲ ನಮ್ಮ ಪಕ್ಷದವರು ಎಂದು ಹೇಳಿಕೊಂಡು ರಾಜಕಾರಣ ಮಾಡುತ್ತಿರುವ ಬಿಜೆಪಿಯವರು, ಈಚೆಗೆ ಕೊಲೆಯಾಗಿರುವ ಸಂತೋಷನನ್ನು ಪಕ್ಷದ ಕಾರ್ಯಕರ್ತ ಎಂದು ಹೇಳಿತ್ತಿದ್ದಾರೆ. ಆದರೆ, ಸಂತೋಷ ಬಿಜೆಪಿ ಕಾರ್ಯಕರ್ತನಲ್ಲ ಎಂದು ತಿಳಿಸಿದ್ದಾರೆ.

ಈಚೆಗೆ ಸತ್ತವರು ಹಾಗೂ ಕೊಲೆಯಾದವರೆಲ್ಲ ಬಿಜೆಪಿಯವರ ನಮ್ಮವರು ಎನ್ನುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತೋಷ್ ಕೊಲೆ ಪ್ರಕರಣವನ್ನು ಈಗಾಗಲೇ ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳುತ್ತೇವೆ, ಯಾರ ಜೀವಕ್ಕೂ ಅಪಾಯವಾಗಬಾರದು. ಕೊಲೆ ಖಂಡನೀಯ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ’

ಬೆಂಗಳೂರು: ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ...

news

ಪ್ರತ್ಯೇಕ ಧರ್ಮಕ್ಕೆ ಶಾಮನೂರು ಆಕ್ಷೇಪ ಸರಿಯಲ್ಲ- ಸಚಿವ

ಪ್ರತ್ಯೇಕ ಲಿಂಗಾಯತ ಧರ್ಮದ ತಜ್ಞರ ಸಮಿತಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಆಕ್ಷೇಪಿಸುವುದು ಸರಿಯಲ್ಲ ...

news

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ...

news

ಔತಣಕೂಟದಲ್ಲಿ ಪಾಲ್ಗೊಳ್ಳಲು ಸಂಸದ ಶ್ರೀರಾಮುಲುಗೆ ಅಮೆರಿಕಾ ಅಧ್ಯಕ್ಷ ಆಹ್ವಾನ

ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಔತಣಕೂಟಕ್ಕೆ ...

Widgets Magazine
Widgets Magazine