Widgets Magazine
Widgets Magazine

ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ– ನಾಗಸಾಧುಗಳಿಂದ ಭವಿಷ್ಯ

ಬೆಳಗಾವಿ, ಮಂಗಳವಾರ, 13 ಫೆಬ್ರವರಿ 2018 (16:12 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ನಾಗ ಸಾಧುಗಳು ಭವಿಷ‌್ಯ ನುಡಿದಿದ್ದಾರೆ.

ಬೆಳಗಾವಿಯ ಹುಕ್ಕೇರಿ ಪಟ್ಟಣದ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯನ್ನು ಭೇಟಿ ಮಾಡಿದ ನಾಗ ಸಾಧುಗಳು ಉತ್ತರ ಪ್ರದೇಶದಲ್ಲಿ ಅರಳಿದಂತೆ ರಾಜ್ಯದಲ್ಲೂ ಕಮಲ ಅರಳಲಿದೆ ಎಂದು ಹೇಳಿದ್ದಾರೆ.
 
ಶಿವರಾತ್ರಿಯ ದಿನದಂದು ರಾಜಕಾರಣದ ಬಗ್ಗೆ ನಾಗ ಸಾಧುಗಳು ಭವಿಷ್ಯ ನುಡಿದಿರುವುದು ಕುತೂಹಲಕ್ಕೆ ಎಡೆಮಾಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ರೈತರ ಸಾಲ ಮನ್ನಾ– ರೇವಣ್ಣ

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಅರ್ಧ ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ...

news

ನೋಟ್ ಬ್ಯಾನ್ ತೀರ್ಮಾನದ ಹಿಂದೆ ಯಾರಿದ್ದಾರೆಂದು ಹೇಳಿದ ರಾಹುಲ್

ನೋಟ್ ಬ್ಯಾನ್ ತೀರ್ಮಾನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದಲ್ಲ, ಆರ್‌ಎಸ್‌ಎಸ್‌ ಆಲೋಚನೆಯನ್ನು ರಾತ್ರೋ ...

news

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು– ಕುಮಾರಸ್ವಾಮಿ

ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

news

ಗಂಟಲಲ್ಲಿ ಅವಲಕ್ಕಿ ಸಿಲುಕಿ ಮಗು ಸಾವು

ಚಿಕ್ಕಮಗಳೂರು: ಅವಲಕ್ಕಿಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿದೆ. ಮೂಗ್ತಿಹಳ್ಳಿ ಸಮೀಪದ ...

Widgets Magazine Widgets Magazine Widgets Magazine