ಬಿಜೆಪಿಯಿಂದ ಸರ್ವಾಧಿಕಾರಿ ಆಡಳಿತ ಎಂದ ಖರ್ಗೆ

ಕಲಬುರಗಿ, ಶುಕ್ರವಾರ, 9 ನವೆಂಬರ್ 2018 (19:22 IST)

ಕೇಂದ್ರದಲ್ಲಿ ಬಿಜೆಪಿ ಸರ್ವಾಧಿಕಾರದ ಆಡಳಿತ ನಡೆಸುತ್ತಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಂಸದ ಮಲ್ಲಿಕಾರ್ಜುನ ಖರ್ಗೆ ಆರೋಪ ಮುಂದುವರಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯವೈಖರಿಗೆ ಬಡಜನರು, ಜನಸಾಮಾನ್ಯರು ಬೇಸತ್ತಿದ್ದಾರೆ.

ಕೇಂದ್ರದಲ್ಲಿರುವ
ಸರ್ಕಾರ ಬದಲಾವಣೆಗಾಗಿ ಜನತೆ ಕಾಯುತ್ತಿದ್ದಾರೆ ಎಂದು ಹೇಳಿದರು. ದೇಶದಲ್ಲಿ ಬಿಜೆಪಿಯೇತರ ಮಹಾಮೈತ್ರಿ ವಿವಿಧ ಪಕ್ಷಗಳು ಒಂದಾಗಿವೆ. ಮಹಾಮೈತ್ರಿಗೆ  ದೇಶದೆಲ್ಲೆಡೆ  ಜನರು  ವ್ಯಾಪಕ ಬೆಂಬಲ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಪ್ಪು ಜಯಂತಿ: ಸಿಎಂ ಪಾಲ್ಗೊಳ್ಳುವುದು ಅನುಮಾನ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ...

news

ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ

ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಕಾರಣ ...

news

ನೋಟು ಅಮಾನ್ಯಕ್ಕೆ 2 ವರ್ಷ: ಕಾಂಗ್ರೆಸ್ ಖಂಡನೆ

ನೋಟು ಅಮಾನ್ಯಗೊಳಿಸಿದಕ್ಕೆ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ...

news

ಸರಕಾರಿ ಜಾಗದಲ್ಲಿ ತಲೆಎತ್ತುತ್ತಿರುವ ಧಾರ್ಮಿಕ ಕೇಂದ್ರಗಳು

ಸರಕಾರಿ ಜಾಗ, ಉದ್ಯಾನವನ ಹೀಗೆ ಎಲ್ಲಿ ಬೇಕಂದರಲ್ಲಿ ಚರ್ಚಗಳು...ದೇವಸ್ಥಾನಗಳು... ತಲೆ ಎತ್ತುವಂತಿಲ್ಲ. ...

Widgets Magazine
Widgets Magazine