Widgets Magazine
Widgets Magazine

ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...

ಬೆಂಗಳೂರು, ಗುರುವಾರ, 1 ಫೆಬ್ರವರಿ 2018 (20:54 IST)

Widgets Magazine

ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾಗಿರುವ ಸಂತೋಷ ಹಾಗೂ ಆರೋಪಿಗಳು ಐದು ವರ್ಷಗಳಿಂದ ಸ್ನೇಹಿತರು. ವ್ಯವಹಾರಿಕ ಕಾರಣಕ್ಕೆ ಕೊಲೆ ನಡೆದಿದೆ. ಸಂತೋಷ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ಉದ್ಯೋಗ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ 66 ಕೊಲೆಗಳು ನಡೆದಿವೆ. ಬಿಜೆಪಿ ಅವಧಿಯಲ್ಲಿ 96 ಕೊಲೆ ನಡೆದಿವೆ ಎಂದ ಅವರು ಸಂತೋಷ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದ್ದು, ತನಿಖೆಯಿಂದ ಸತ್ಯ ಹೊರಗೆ ಬರಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜಸ್ತಾನ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು

ರಾಜಸ್ತಾನದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷ ...

news

ಮಂಡ್ಯ ಜಿಲ್ಲೆ ದತ್ತು ಪಡೆದವರಂತೆ ಜೆಡಿಎಸ್ ವರ್ತನೆ- ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ ಜಿಲ್ಲೆಯನ್ನು ದತ್ತು ಪಡೆದವರಂತೆ ವರ್ತಿಸುತ್ತಿರುವ ಜೆಡಿಎಸ್ ನಾಯಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ...

news

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀನಿವಾಸ ಶೆಟ್ಟಿ ವಿರುದ್ಧ ಆಕ್ರೋಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಕಾಂಗ್ರೆಸ್ ...

news

ಕೇಂದ್ರ ಬಜೆಟ್ ಕುರಿತು ದೇವೇಗೌಡ ಪ್ರತಿಕ್ರಿಯೆ

ಗ್ರಾಮೀಣ ಜನರ ಹಾಗೂ ರೈತರ ಸಮಸ್ಯೆ ಅಗಾಧವಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ...

Widgets Magazine Widgets Magazine Widgets Magazine