ಬಿಜೆಪಿಯವರು ಕೌರವರು, ನಾವು ಪಾಂಡವರು– ಸಿದ್ದರಾಮಯ್ಯ

ಬೆಂಗಳೂರು, ಮಂಗಳವಾರ, 16 ಜನವರಿ 2018 (19:31 IST)

ಚುನಾವಣೆಯ ಯುದ್ಧದಲ್ಲಿ ಬಿಜೆಪಿಯವರು ಕೌರವರು, ನಾವು ಪಾಂಡವರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಯುದ್ಧದಂತಿದ್ದು, ಸರಿಯಾದ ಮಾರ್ಗದಲ್ಲಿ ನಡೆಯುತ್ತಿರುವ ಪಾಂಡವರಾಗಿದ್ದಾವೆ.  ತಪ್ಪು ಮಾರ್ಗದಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಜ್ ಯಾತ್ರೆಗೆ ಸಹಾಯಧನ ರದ್ದುಪಡಿಸಿದ ಕೇಂದ್ರ

ಹಜ್ ಯಾತ್ರೆ ಮಾಡುವವರಿಗೆ ನೀಡುವ ಸಹಾಯಧನವನ್ನು ಪ್ರಸಕ್ತ ವರ್ಷದಿಂದ ರದ್ದುಪಡಿಸಲಾಗಿದೆ ಎಂದು ಕೇಂದ್ರದ ...

news

ಮಹಾದಾಯಿ ವಿವಾದಲ್ಲಿ ಪ್ರಧಾನಿ ಮಧ್ಯಪ್ರವೇಶ ಅಸಾಧ್ಯ– ಶೆಟ್ಟರ್

ಮಹಾದಾಯಿ ನೀರಿನ ‌ವಿವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ‌ಮಾಡುವುದು‌‌ ಅಸಾಧ್ಯ ...

news

ಜನಾರ್ಧನರೆಡ್ಡಿ ರಾಜಕೀಯಕ್ಕಿಳಿದರೆ ಹೈ.ಕ ಭಾಗದಲ್ಲಿ ಬಿಜೆಪಿಗೆ 20ಕ್ಕೂ ಅಧಿಕಸ್ಥಾನ– ಶ್ರೀರಾಮುಲು

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಸಕ್ರೀಯ ರಾಜಕಾರಣಕ್ಕೆ ಬಂದರೆ, ಹೈದರಾಬಾದ್ ಕರ್ನಾಟಕ ...

news

ಜಿ.ಪರಮೇಶ್ವರ್ ಲೋಫರ್ ಎಂದ ಬಿಜೆಪಿ ಅಕಾಂಕ್ಷಿ

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಲೋಫರ್ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ...

Widgets Magazine
Widgets Magazine