ಬಿಜೆಪಿಯದ್ದು ಐಸಿಸ್ ವರ್ತನೆ- ರಾಮಲಿಂಗಾರೆಡ್ಡಿ

ದಾವಣಗೆರೆ, ಬುಧವಾರ, 6 ಡಿಸೆಂಬರ್ 2017 (16:52 IST)

ಐಸಿಸ್ ಸಂಘಟನೆಯಂತೆ ರಾಜ್ಯದಲ್ಲಿ ಬಿಜೆಪಿಯವರು ವರ್ತಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿ, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ ಸಂಸದ ಪ್ರತಾಪಸಿಂಹ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಿದ್ದಕ್ಕೆ ಅವರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಕಾನೂನು ಉಲ್ಲಂಘನೆ ಮಾಡುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದ ಅವರು, ಬಿಜೆಪಿಯವರು ಉಗ್ರ ಸಂಘಟನೆಗಳಂತೆ ವರ್ತನೆ ಮಾಡುವ ಮೂಲಕ ಶಾಂತಿ, ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನೆ ಕೆಲಸವನ್ನಾಗಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿ, ಅಮಿತ್ ಶಾ ಯಾರೂ ಬೇಕಾದರೂ ಪ್ರಚಾರಕ್ಕೆ ಬರಲಿ- ಸಿಎಂ

ರಾಜ್ಯದಲ್ಲಿ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ...

news

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದರೆ ಶನಿದೇವರ ಕೋಪಕ್ಕೆ ತುತ್ತಾಗುವಿರಿ ಹುಷಾರ್!

ಬೆಂಗಳೂರು: ನಾವು ರಸ್ತೆಯಲ್ಲಿ ನಡೆದು ಹೋಗುವಾಗ ಕೆಲವರು ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ...

news

ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ: ಸ್ಥಳದಲ್ಲೆ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ದಾವಣಗೆರೆ ...

news

ಚಿತ್ರಮಂದಿರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸಿನಿಮಾ ಪ್ರದರ್ಶನವಾಗುತ್ತಿದ್ದ ವೇಳೆಯಲ್ಲಿಯೇ ಚಿತ್ರಮಂದಿರದೊಳಗೆ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ...

Widgets Magazine
Widgets Magazine