Widgets Magazine
Widgets Magazine

ಸಕ್ಕರೆ ನಾಡಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ, ಎಸ್.ಎಂ.ಕೃಷ್ಣ ಭಾಗಿಯಾಗುವ ಕುತೂಹಲ

ಮಂಡ್ಯ, ಶುಕ್ರವಾರ, 19 ಜನವರಿ 2018 (10:33 IST)

Widgets Magazine

ಬಿಜೆಪಿ ಪರಿವರ್ತನಾ ಯಾತ್ರೆಯು ಜಿಲ್ಲೆಗೆ ಎಂಟ್ರಿ ಪಡೆದಿದ್ದು, ಇಂದಿನಿಂದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಅವರು ಮೊದಲ ಬಾರಿಗೆ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಮದ್ದೂರು, ಮಂಡ್ಯ, ನಾಗಮಂಗಲ, ಕೆಆರ್ ಪೇಟೆಯಲ್ಲಿ ಯಾತ್ರೆ ನಡೆಯಲಿದ್ದು, ಮದ್ದೂರಿನಲ್ಲಿ ಆರಂಭವಾಗುವ ಯಾತ್ರೆಯಲ್ಲಿ ಎಸ್.ಎಂ.ಕೃಷ್ಣ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದಾರೆ.

ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯವರಾದ ಎಸ್.ಎಂ.ಕೃಷ್ಣ ಅವರು ಹೊಂದಿರುವ ಪ್ರಭಾವವನ್ನು ಬಳಸಿಕೊಂಡು ಖಾತೆ ತೆರೆಯಲು ಬಿಜೆಪಿ ಹವಣಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಸ್.ಎಂ.ಕೃಷ್ಣ ಪರಿವರ್ತನಾ ಯಾತ್ರೆ ಮಂಡ್ಯ Mandya Parvatana Yatra Sm Krishna

Widgets Magazine

ಸುದ್ದಿಗಳು

news

ಉಗ್ರ ಹಫೀಜ್ ಸಯೀದ್ ನನ್ನು ಗಲ್ಲಿಗೇರಿಸಿ ಎಂದು ಪಾಕ್ ಗೆ ತಾಕೀತು ಮಾಡಿದ ಅಮೆರಿಕಾ

ನ್ಯೂಯಾರ್ಕ್: ಮುಂಬೈ ದಾಳಿ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಪಾಕಿಸ್ತಾನ ರಕ್ಷಿಸುತ್ತಿರುವ ಬೆನ್ನಲ್ಲೇ ...

news

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ...

news

ದೇಶದ ಇತಿಹಾಸ ಸುಳ್ಳು ಬರೆದ ಇತಿಹಾಸಕಾರರು- ಅನಂತಕುಮಾರ್ ಹೆಗಡೆ

ರಾಜ ಮಹಾರಾಜರು ದೇಶವನ್ನು ಕಟ್ಟಿಲ್ಲ. ಬ್ರಿಟೀಷ್ ಮನಸ್ಥಿತಿಯ ಇತಿಹಾಸಕಾರರು ಸುಳ್ಳು ಬರೆದಿದ್ದಾರೆ ಎಂದು ...

news

ಪಾಕಿಸ್ತಾನದ ಷಡ್ಯಂತ್ರದ ರಹಸ್ಯ ಬಾಯ್ಬಿಟ್ಟ ಬಲೂಚಿಸ್ತಾನ್ ನಾಯಕ!

ಇಸ್ಲಾಮಾಬಾದ್: ಕುಲಭೂಷಣ್ ಜಾದವ್ ಭಾರತದ ಪರ ಬೇಹುಗಾರಿಕೆ ಮಾಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ...

Widgets Magazine Widgets Magazine Widgets Magazine