ರಾಹುಲ್ ಪ್ರಚಾರಕ್ಕೆ ರಫೇಲ್ ಬಳಕೆ ಎಂದ ಸಂಸದೆ

ಬೆಂಗಳೂರು, ಶನಿವಾರ, 13 ಅಕ್ಟೋಬರ್ 2018 (18:52 IST)

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇವಲ ಪ್ರಚಾರಕ್ಕಾಗಿ ರಫೇಲ್ ಯುದ್ಧ ವಿಮಾನದ ಬಗ್ಗೆ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಆರೋಪಿಸಿದ್ದಾರೆ.

ರಫೇಲ್ ಯುದ್ಧ ವಿಮಾನಕ್ಕೆ ಸಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ನಿರಾಧಾರವಾಗಿವೆ. ಹೀಗಂತ ಬಿಜೆಪಿ ನಾಯಕಿ ಹಾಗೂ ಸಂಸದೆ, ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಹುಲ್ ಗಾಂಧಿ ಸಾರ್ವಜನಿಕ ಸಭೆಗಳನ್ನು ನಡೆಸುತ್ತಿರುವುದು ಕೇವಲ ಪ್ರಚಾರಕ್ಕಾಗಿ ಮಾತ್ರ ಎಂದು ಕರಂದ್ಲಾಜೆ ಟೀಕೆ ಮಾಡಿದ್ದಾರೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಹತ್ಯೆ ಮಾಡುವುದಾಗಿ ಇ ಮೇಲ್ ಎಚ್ಚರಿಕೆ

ದೆಹಲಿ ಪೊಲೀಸರಿಗೆ ಇ ಮೇಲ್ ತಲುಪಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ...

news

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ!

ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ ಆಗುತ್ತಂತೆ. ಹೀಗಂತ ...

news

ಅಪಘಾತದ ಗಾಯಾಳು ರಕ್ಷಿಸಿ ಮಾನವೀಯತೆ ಮೆರೆದ ಶಾಸಕ

ಅಪಘಾತದಲ್ಲಿ ಗಾಯಾಳುವಾಗಿದ್ದವರನ್ನು ರಕ್ಷಿಸಿ ಮಾನವೀಯತೆ ಮೆರೆದ ಶಾಸಕರ ಜನಪರ ಕಾರ್ಯಕ್ಕೆ ಮೆಚ್ಚುಗೆ ...

news

ನಾನು ಜೆಡಿಎಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದ ಮಾಜಿ ಶಾಸಕಿ

ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನ ಟಿಕೆಟ್ ನ ಆಕಾಂಕ್ಷಿಯಾಗಿದ್ದೇನೆ. ಹೀಗಂತ ಮಾಜಿ ಶಾಸಕಿ ...

Widgets Magazine
Widgets Magazine