Widgets Magazine
Widgets Magazine

ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು- ರಾಮಲಿಂಗಾರೆಡ್ಡಿ

ಬೆಂಗಳೂರು, ಗುರುವಾರ, 25 ಜನವರಿ 2018 (18:43 IST)

Widgets Magazine

ಮಹಾದಾಯಿ ನೀರಿಗಾಗಿ ಕನ್ನಡಪರ ಸಂಘಟನೆಗಳು ನಡೆಸಿರುವ ಕರ್ನಾಟಕ ಬಂದ್ ಸರ್ಕಾರದ ಪ್ರಾಯೋಜಿತವಲ್ಲ. ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮಹಾದಾಯಿ ವಿವಾದದಲ್ಲಿ ಸರ್ಕಾರ ರೈತರ ಪರವಾಗಿದೆ. ರೈತರ ಹಿತಾಸಕ್ತಿ ಕಾಪಾಡಲಿದೆ. ಆದರೆ, ಬಿಜೆಪಿ ದೊಂಬರಾಟ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿಗೆ ಮಹಾದಾಯಿ ವಿಚಾರದಲ್ಲಿ ನಿಜವಾದ ಕಾಳಜಿಯಿದ್ದರೆ ಪ್ರಧಾನಮಂತ್ರಿ ಮಧ್ಯಸ್ತಿಕೆ ವಹಿಸಬೇಕು ಎಂದ ಅವರು ಬಂದಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೈಸೂರಿನ ಚಾಮುಂಡಿ ಸನ್ನಿಧಾನದಲ್ಲಿ ಅಮಿತ್ ಶಾ!

ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು (ಗುರುವಾರ) ಮೈಸೂರು ಮಹಾರಾಜ ಕಾಲೇಜು ...

news

ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ...

news

ಭ್ರಷ್ಟಾಚಾರಿ, ದುರಹಂಕಾರಿ ಸಿದ್ದರಾಮಯ್ಯ ಸರ್ಕಾರವನ್ನು ಎತ್ತಿ ಬಿಸಾಡಬೇಕು; ಗುಡುಗಿದ ಅಮಿತ್ ಶಾ

ಮೈಸೂರು: 'ಸಿಎಂ ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ತಾನೊಬ್ಬ ...

news

ದಕ್ಷಿಣ ಏಷ್ಯಾದ ಅತೀ ಚಿಕ್ಕ ಮಗು ಈ ಮಾನುಷಿ...!!!

ಉದಯಪುರ ಮೂಲದ ದಂಪತಿಗಳಿಗೆ ಜನಿಸಿದ ಮಗು ಇದಾಗಿದ್ದು ಮಾನುಷಿ ಎಂದು ಹೆಸರಿಡಲಾಗಿದೆ, ಈ ಮಗು ಹುಟ್ಟಿದ ...

Widgets Magazine Widgets Magazine Widgets Magazine