ಬಿಜೆಪಿ ಆಡಳಿತದ ರಾಜ್ಯಗಳ ಅಪರಾಧಗಳ ಸಭೆ ನಡೆಸಿ- ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (21:05 IST)

ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಪ್ರಕರಣಗಳ ಸಭೆಯನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮಾಡಲಿ ನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ನರೇಂದ್ರಮೋದಿ ಅವರು ಕರ್ನಾಟಕ ಅಪರಾಧಗಳ ರಾಜ್ಯವೆಂದು ನೀಡಿದ ಹೇಳಿಕೆಯನ್ನು ವಿರೋಧಿಸಿದ್ದಾರೆ.

ಗೋದ್ರಾ ದುರಂತ ನಡೆದಾಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಗುಜರಾತಿನಲ್ಲಿ ಅಪರಾಧಗಳು ಎಷ್ಟೊಂದು ನಡೆಯುತ್ತಿದ್ದವು ಆಗ ಮೋದಿ ಅವರ ಇಂಟಲಿಜೆನ್ಸ್ ಕೆಲಸ ಮಾಡುತ್ತಿರಲಿಲ್ಲವೇ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಡಿಯೂರಪ್ಪ ಡಿ ನೋಟಿಫಿಕೇಷನ್ ಪ್ರಕರಣ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದ ವಿಚಾರಣೆಯಿಂದ ...

news

ರಾಜ್ಯಸಭೆಯಲ್ಲಿ ಮೊದಲ ಭಾಷಣ ಮಾಡಿದ ಅಮಿತ್ ಶಾ ಹೇಳಿದ್ದೇನು?

ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಅಮಿತ್ ...

news

ಟೀಕಾಕಾರರಿಗೆ ರಮ್ಯಾ ತಿರುಗೇಟು

ಬೆಂಗಳೂರು: ಪ್ರಧಾನಿ ಮೋದಿಯವರ ಟಾಪ್ ಎಂಬ ಪದ ಬಳಕೆಯನ್ನು ಟೀಕಿಸುವ ಭರದಲ್ಲಿ ಆಕ್ಷೇಪಾರ್ಹವಾಗಿ ಟ್ವೀಟ್ ...

news

ಪ್ರೇಮಿ ಕೈಕೊಟ್ಟಿದ್ದರಿಂದ ಆಕ್ರೋಶದಿಂದ ಅವನ ಮನೆ ಮುಂದೆ ನೃತ್ಯ ಮಾಡಿದ ಪ್ರಿಯತಮೆ

ಪ್ರೀತಿಯಲ್ಲಿ ಸೋತು ನೊಂದ ಜನರು ಸೂರ್ಯನ ಕೆಳಗೆ ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡುತ್ತಾರೆ ಹಾಗೂ ...

Widgets Magazine
Widgets Magazine